Kalaburagi Anganwadi Recruitment 2024: ಕಲಬುರ್ಗಿ ಜಿಲ್ಲೆಯಲ್ಲಿ ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Follow Us:

ಕಲಬುರ್ಗಿ ಜಿಲ್ಲೆಯ ಚಿಂಚೋಳಿ ಮತ್ತು ಜೇವರ್ಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಕ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಮುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕಲಬುರ್ಗಿಯ ವಿವಿಧ ತಾಲೂಕಿನಲ್ಲಿ ಇರುವ ಅಂಗನವಾಡಿ ಕೇಂದ್ರಗಳಗೆ‌ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10ನೇ ತರಗತಿ ಅಥವಾ ಪಿಯುಸಿ ಪಾಸ್ ಮಾಡಿರುವ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಖಾಲಿ ಇರುವ ಒಟ್ಟು 50 ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತಿದ್ದು ಇದರಲ್ಲಿ ಅಂಗನವಾಡಿ ಕಾರ್ಯಕರ್ತೆ 16 ಹುದ್ದೆಗಳು, ಅಂಗನವಾಡಿ ಸಹಾಯಕಿ 34 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಮಹಿಳೆಯರ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕಲಬುರ್ಗಿ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗ ಬಯಸುತ್ತಿರುವ ಮಹಿಳೆಯರಿಗೆ ಇದೊಂದು ಸುವರ್ಣ ಅವಕಾಶವಾಗಿದೆ.

Wcd Kalaburagi Anganwadi Recruitment 2024
Wcd Kalaburagi Anganwadi Recruitment 2024

ಆಸಕ್ತ ಮಹಿಳೆಯರು karnemakaone.kar.nic.in ವೆಬ್ ಸೈಟಿಗೆ ಭೇಟಿ ನೀಡುವ ಮೂಲಕ ಆಗಸ್ಟ್ 7, 2024 ರ‌ ಒಳಗೆ ಅರ್ಜಿಯನ್ನು ಸಲ್ಲಿಸಬಹುದು.

Shortview of Kalaburagi Anganwadi Recruitment 2024

Organization Name – Women & Child Development (WCD)
Post Name – Anganwadi Worker and Helper
Total Vacancy – 50
Application Process: Online
Job Location – Kalaburagi

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಈಗಾಗಲೇ ಪ್ರಾರಂಭವಾಗಿದೆ.
  • ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 7, 2024

ಖಾಲಿ ಹುದ್ದೆಗಳ ವಿವರ:

ಚಿಂಚೋಳಿ ತಾಲ್ಲೂಕಿನ ಹುದ್ದೆಗಳ ವಿವರ;

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 6
  • ಅಂಗನವಾಡಿ ಸಹಾಯಕಿ ಹುದ್ದೆಗಳು – 14

ಜೇವರ್ಗಿ ತಾಲ್ಲೂಕಿನ ಹುದ್ದೆಗಳ ವಿವರ;

  • ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು – 10
  • ಅಂಗನವಾಡಿ ಸಹಾಯಕಿ ಹುದ್ದೆಗಳು – 20

ಶೈಕ್ಷಣಿಕ ಅರ್ಹತೆ:

• ಅಂಗನವಾಡಿ ಕಾರ್ಯಕರ್ತೆ : ಪಿಯುಸಿ. SSLC ಕನ್ನಡ ಭಾಷೆಯನ್ನು ಪ್ರಥಮ / ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.

• ಅಂಗನವಾಡಿ ಸಹಾಯಕಿ : SSLC / ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 19 ವರ್ಷ ಹಾಗೂ ಗರಿಷ್ಠ ವಯಸ್ಸು 35 ವರ್ಷ ಮೀರಿರಬಾರದು.

ಆಯ್ಕೆ ವಿಧಾನ:

  • ಮೆರಿಟ್ ಪಟ್ಟಿ
  • ದಾಖಲಾತಿ ಪರಿಶೀಲನೆ

Also Read: Anganwadi Recruitment 2024: 10th, PUC ಪಾಸ್…ಅಂಗನವಾಡಿ ಟೀಚರ್ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

How to Apply For WCD Kalaburagi Anganwadi Recruitment 2024

ಅರ್ಜಿ ಸಲ್ಲಿಸುವ ವಿಧಾನ;

  • ಮೊದಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೇಮಕಾತಿ ವೆಬ್ ಸೈಟ್ karnemakaone.kar.nic.in ಕ್ಲಿಕ್ ಮಾಡಿ.
  • ಕ್ಲಿಕ್ ಮಾಡಿದ ನಂತರ ಮುಖಪುಟದಲ್ಲಿ ಕಾಣುವ ನಿಮ್ಮ ಜಿಲ್ಲೆ ಮತ್ತು ತಾಲೂಕು “ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ” ನಿಮ್ಮ ಆಯ್ಕೆ ಅನುಸಾರ ಕ್ಲಿಕ್ ಮಾಡಿ.
  • ನಂತರ ಮತ್ತೊಂದು ಪುಟವು ತೆರೆದುಕೊಳ್ಳುತ್ತದೆ ಅಲ್ಲಿ ಕೇಳಲಾಗುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
    ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಕೊನೆಯದಾಗಿ ಸಲ್ಲಿಸು ಕ್ಲಿಕ್ ಮಾಡಿ.

Important Direct Links:

Official Short Notification PDFDownload
Notification & Guidelines PDFDownload
Online Application Form LinkApply Link Here
More UpdatesKarnataka Help.in

FAQs – WCD Kalaburagi Anganwadi Recruitment 2024

How to Apply for WCD Kalaburagi Anganwadi Worker & Helper Anganwadi Recruitment 2024?

Visit the Official Website of https://karnemakaone.kar.nic.in/abcd/home.aspx to Apply Online

What is the Online Application Last Date of Kalaburagi Anganwadi Recruitment 2024?

August 7, 2024

Leave a Comment