WhatsApp Channel Join Now
Telegram Group Join Now

ಕಲಬುರಗಿ ಗ್ರಾಮ ಪಂಚಾಯಿತ್ ನೇಮಕಾತಿ 2023 | Kalaburagi Gram Panchayat Recruitment 2023

Kalaburagi Gram Panchayat Recruitment 2023: ಕಲಬುರಗಿ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. Gulbarga Gram Panchayat Library Supervisor Notification 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆಫ್ ಲೈನ್ ಮೂಲಕ Sep 25, 2023 ರಿಂದ ಪ್ರಾರಂಭ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ .

ಈ ಲೇಖನದಲ್ಲಿ ನಾವು ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು kalaburagi.nic.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Kalaburagi Gram Panchayat Notification 2023

Organization Name – Kalaburagi Gram Panchayat
Post Name – Library Supervisor
Total Vacancy – 45
Application Process: Offline
Job Location – Kalaburagi (Gulbarga)

Kalaburagi Gram Panchayat Recruitment 2023
Kalaburagi Gram Panchayat Recruitment 2023

Vacancy 2023 Details:
ಗ್ರಂಥಾಲಯ ಮೇಲ್ವಿಚಾರಕರು – 45

Important Dates:
ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – September 25, 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – October 13, 2023

ಶೈಕ್ಷಣಿಕ ಅರ್ಹತೆ:
ಕಲಬುರಗಿ ಗ್ರಾಮ ಪಂಚಾಯಿತಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾ ವಿದ್ಯಾಲಯದಿಂದ ಪಿಯುಸಿ (PUC) ಶೈಕ್ಷಣಿಕ ಅರ್ಹತೆ ಮತ್ತು ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸನಲ್ಲಿ ಪಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಟ ಮೂರು ತಿಂಗಳ ಮಾನ್ಯತೆ ಪಡೆದ ಸಂಸ್ಥೆಯಿಂದ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು

ವಯಸ್ಸಿನ ಮಿತಿ:
ಕಲಬುರಗಿ ಗ್ರಾಮ ಪಂಚಾಯಿತಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ವಯಸ್ಸಿನ ಮಿತಿಯು ಕನಿಷ್ಠ 18 ರಿಂದ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ. ಹಾಗೂ ವರ್ಗಗಳ ಆಧಾರಿತವಾಗಿ ವಯೋಮಿತಿ ಹಾಗೂ ಸಡಿಲಿಕೆಯು ಇಲಾಖೆಯ ನಿಯಮಗಳಿಗೆ ಅನುಗುಣವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿರಿ

ಆಯ್ಕೆ ಪ್ರಕ್ರಿಯೆ:
ಕಲಬುರಗಿ ಗ್ರಾಮ ಪಂಚಾಯಿತಿ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನಂತೆ ಅಭ್ಯಥಿಗಳ ಆಯ್ಕೆ ಪ್ರಕ್ರಿಯೆ ಇರುತ್ತದೆ.

  • ಮೆರಿಟ್ ಲಿಸ್ಟ್
  • ಸಂದರ್ಶನ

ಸಂಬಳ:
ರೂ.15196/- ಪ್ರತಿ ತಿಂಗಳು

ಅರ್ಜಿ ಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ರೂ.40/-
ಪಾವತಿ ವಿಧಾನ: ಆಫ್ ಲೈನ್

How to Apply

ಆಸಕ್ತಿ ಮತ್ತು ಅರ್ಹ ಹೊಂದಿರುವ ಅಭ್ಯಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಹಾಗೂ ಅರ್ಜಿಯ ಕವರ್‌ನ ಮೇಲೆ ಗ್ರಾಮ ಪಂಚಾಯತ ಹೆಸರನ್ನು ನಮೂದಿಸಿ ಕೊನೆಯ ದಿನಾಂಕ ದಂದು ಅಥವಾ ಒಳಗಾಗಿ ಸ್ವಯಂ ದೃಢೀಕರಿಸಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ.

ಉಪ ನಿರ್ದೇಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ ಕಲಬುರಗಿ ಕಛೇರಿ. ಕಲಬುರಗಿ

Important Links:

EventIMP Links
Official Notification PDFಇಲ್ಲಿ ಕ್ಲಿಕ್ ಮಾಡಿ
Official WebsiteKalaburagi.nic.in
More UpdatesKarnataka Help.in

FAQs

How to Apply Kalaburagi Gram Panchayat Library Supervisor Posts 2023?

Visit Official Website to get Full Details and Apply Offline