WhatsApp Channel Join Now
Telegram Group Join Now

KAR TET Hall Ticket 2024(OUT): ಪರೀಕ್ಷೆಯ ಪ್ರವೇಶ ಪತ್ರವನ್ನ ಬಿಡುಗಡೆ

Karnataka TET Hall Ticket 2024: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾಗುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ KARTET 2024 ಅಧಿಸೂಚನೆಯನ್ನು ಬಿಡುಗಡೆ ಮಾಡಿ ಅರ್ಜಿ ಸಲ್ಲಿಕೆ ಏಪ್ರಿಲ್ 15 ರಿಂದ ಮೇ 15ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಹಾಗೂ ಪರೀಕ್ಷೆಯನ್ನ ಜೂನ್ 30, 2024ರಂದು ನಿಗದಿಪಡಿಸಲಾಗಿತ್ತು. ಇದೀಗ ಇಲಾಖೆಯಾ ಅಧಿಕೃತ ವೆಬ್ ಸೈಟ್ ನಲ್ಲಿ ಈ ಪರೀಕ್ಷೆಯ ಪ್ರವೇಶ ಪತ್ರವನ್ನ ಬಿಡುಗಡೆ ಮಾಡಿದೆ.

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ಭರ್ತಿ ಮಾಡುವ ಮೂಲಕ ತಮ್ಮ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರದ ನೇರ ಲಿಂಕ್ ಈ ಲೇಖನದ ಕೊನೆಯಲ್ಲಿ ನೀಡಲಾಗಿದೆ..

Kar Tet Hall Ticket 2024
Kar Tet Hall Ticket 2024

How to Download KAR TET Hall Ticket 2024

‌ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ;

  • ಮೊದಲಿಗೆ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ; https://sts.karnataka.gov.in/TET/TETHOME.aspx
  • ಮುಖಪುಟದಲ್ಲಿ”Generate Admission ticket of KARTET 2024“ರ ‘ ಕ್ಲಿಕ್ ಮಾಡಿ’ ಲಿಂಕ್‌ಗೆ ಹೋಗಿ.
  • ಮುಂದೆ ಅಲ್ಲಿ ನಿಮ್ಮ Application Number ಹಾಗೂ Date of Birth ಹಾಕಿ..
  • ನಂತರ GET OTP ಮೇಲೆ ಕ್ಲಿಕ್ ಮಾಡಿ, ನೊಂದಾಯಿತ ಮೊಬೈಲ್ ಸಂಖ್ಯೆಗೆ ಬಂದ OTP ಹಾಕಿ.
  • ಅಲ್ಲಿ ನಿಮ್ಮ ಪ್ರವೇಶ ಪತ್ರ ಡೌನ್ಲೋಡ್ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಿ

Important Direct Links:

KAR TET Hall Ticket 2024 Download LinkClick Here
KAR TET 2024 NotificationDetails
More UpdatesKarnatakaHelp.in

Leave a Comment