1st ಪಿಯುಸಿ ಫಲಿತಾಂಶ: Karnataka 1st PUC Result 2024 Link @karresults.nic.in

Published on:

ಫಾಲೋ ಮಾಡಿ
Karnataka 1st PUC Result 2024 Link
Karnataka 1st PUC Result 2024 Link

Karnataka 1st PUC Result 2024 Link: ನಮಸ್ಕಾರ ಪ್ರೀತಿಯ ವಿದ್ಯಾರ್ಥಿಗಳೇ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು February 12 ರಿಂದ February 27, 2024 ರವರೆಗೆ ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪ್ರಥಮ ಪಿಯುಸಿ ಪರೀಕ್ಷೆಯನ್ನ ಯಶಸ್ವಿಯಾಗಿ ಮುಗಿಸಿತ್ತು. ಕೆಎಸ್‌ಇಎಬಿಯು ಈ ಪರೀಕ್ಷೆಯ ಫಲಿತಾಂಶವನ್ನ March 30, 2024 ರಂದು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಿದ್ದು ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ಭೇಟಿ ನೀಡುವ ಮೂಲಕ ಅಥವಾ ನಾವು ಈ ಲೇಖನದ ಕೊನೆಯಲ್ಲಿ ನೀಡಲಾದ ಲಿಂಕ್ ಮೂಲಕ ನಿಮ್ಮ ಫಲಿತಾಂಶವನ್ನ ಪರಿಶೀಲಿಸಿಕೊಳ್ಳಿ.

ವಿದ್ಯಾರ್ಥಿಗಳು ತಮ್ಮ Enter Reg No. ಹಾಗೂ Subject Combination ಆಯ್ಕೆ ಮಾಡುವ ಮೂಲಕ ಫಲಿತಾಂಶವನ್ನ ಪರಿಶಿಕೊಳ್ಳಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment