Liveblog - 2nd PUC Result 2026 Date: ದ್ವಿತೀಯ ಪಿಯುಸಿ ಫಲಿತಾಂಶ; ದಿನಾಂಕ ನಿಗದಿ

Published on:

Updated On:

ಫಾಲೋ ಮಾಡಿ
Karnataka 2nd PUC Result 2026 Date and Time
ದ್ವಿತೀಯ ಪಿಯುಸಿ ಫಲಿತಾಂಶ; ದಿನಾಂಕ ನಿಗದಿ

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಏ.09ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ರಾಜ್ಯದಾದ್ಯಂತ ಪರೀಕ್ಷೆಗಳು ಫೆ.28 ರಿಂದ ಮಾ.17ವರೆಗೆ ಜರುಗಿದ್ದವು. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ಜಾಲತಾಣಗಳಾದ https://karresults.nic.in/ ಅಥವಾ https://kseab.karnataka.gov.in/ಗೆ ಭೇಟಿ ನೀಡಿ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment