LIVE ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

Published on:

Updated On:

ಫಾಲೋ ಮಾಡಿ
Karnataka 2nd PUC Exam 1 Result 2026 Link
Karnataka 2nd PUC Exam-1 Result 2026

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು(ಏ.09) ಪ್ರಕಟಿಸಿದೆ.

ರಾಜ್ಯದಾದ್ಯಂತ ಪರೀಕ್ಷೆಗಳು ಫೆ.28 ರಿಂದ ಮಾ.17ವರೆಗೆ ಜರುಗಿದ್ದವು. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ಜಾಲತಾಣಗಳಾದ https://karresults.nic.in/ ಹಾಗೂ ಕರ್ನಾಟಕ ಒನ್‌ ಮೊಬೈಲ್‌ ಅಪ್ಲಿಕೇಶನ್‌ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು.

About the Author

ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕೆಲವು ವರುಷಗಳ ಅನುಭವ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

6 thoughts on “<span class="elb-live-badge"><span class="elb-live-dot"></span>LIVE</span> ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ”

Leave a Comment