2nd PUC Exam 3 Result 2025(OUT): ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

Karnataka 2nd PUC Exam 3 Result 2025
Karnataka 2nd PUC Exam 3 Result 2025

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇಂದು(ಜು.1) ಪ್ರಕಟಿಸಿದೆ.

ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯು ಪರೀಕ್ಷೆ-1ಮತ್ತು 2 ರ ಬಳಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಸುಧಾರಣೆ ಮಾಡಿಕೊಳ್ಳುವವರಿಗೆ ಜೂ.09 ರಿಂದ 20ರವರೆಗೆ ಪರೀಕ್ಷೆ-3 ಅನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯು ಜುಲೈ 1 ರಂದು ಮಧ್ಯಾಹ್ನ 1 ಗಂಟೆಗೆ ತನ್ನ ಅಧಿಕೃತ ವೆಬ್ ಸೈಟ್ https://karresults.nic.in/ ನಲ್ಲಿ ಬಿಡುಗಡೆ ಮಾಡಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

How to Check 2nd PUC Exam 3 Result 2025

ಫಲಿತಾಂಶವನ್ನು ಪರಿಶೀಲಿಸುವುದು ಈ ರೀತಿಯಾಗಿ;

  • ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ ಸೈಟ್ https://karresults.nic.in/ ಗೆ ಭೇಟಿ ನೀಡಿ.
  • 2025 ದ್ವಿತೀಯ ಪಿಯುಸಿ ಪರೀಕ್ಷೆ – 3 ರ ಫಲಿತಾಂಶ ಪ್ರಕಟಣೆ / II PUC EXAM-3 RESULT 2025 announced on 01/07/2025 ರಂದು ಪ್ರಕಟಿಸಲಾಗಿದೆ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ.
  • ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ -3 ರ ಫಲಿತಾಂಶ 2025 ಅನ್ನು ಸಲ್ಲಿಸಿ ಮತ್ತು ಫಲಿತಾಂಶವನ್ನು ಡೌನ್‌ಲೋಡ್ ಮಾಡಿ/ಮುದ್ರಿಸಿ.

Important Direct Links:

Karnataka 2nd PUC Exam 3 Result 2025 LinkCheck Now
Official WebsiteKSEAB
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment