ಎಲ್ಲಾ ಕರ್ನಾಟಕ ಹೆಲ್ಫ್ ಓದುಗರಿಗೆ ನಮ್ಮ ವಂದನೆಗಳು, ಇಂದು ನಾವು ದ್ವಿತೀಯ ಪಿಯುಸಿ ಫಲಿತಾಂಶ 2023 ಬಗ್ಗೆ ಮಾಹಿತಿ ನೀಡಲು ಬಂದಿದ್ದೇವೆ. ಸ್ಪಷ್ಟ ಮಾಹಿತಿಗಾಗಿ ಗಮನವಿಟ್ಟು ಓದಿರಿ .
2nd PUC Result 2023 Date: 2022-23ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು ಕೆಲವೇ ದಿನಗಳ ಹಿಂದೆ ಪರೀಕ್ಷೆಗಳು ಮುಕ್ತಾಯವಾಗಿವೆ ನಿಮಗೆ]ಗೊತ್ತಿರುವ ವಿಷಯ, ಈಗ ಎಲ್ಲಾ ವಿದ್ಯಾರ್ಥಿಗಳು ಕಾದು ನೋಡುತ್ತಿರುವುದು ಪರೀಕ್ಷೆಯ ಫಲಿತಾಂಶಕ್ಕಾಗಿ , ಈಗಾಗಲೇ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾಹಿತಿ ನೀಡಿದ್ದಾರೆ , ಸಚಿವರು ನೀಡಿರುವ ಮಾಹಿತಿಯ ಪ್ರಕಾರ ಫಲಿತಾಂಶವನ್ನು ಮೇ ತಿಂಗಳ ಮೊದಲ ವಾರದಲ್ಲಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ .
ಮೇ ತಿಂಗಳ ಮೊದಲ ವಾರದಲ್ಲಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗುವುದು ಎಂದು ಮಾತ್ರ ತಿಳಿಸಲಾಗಿದೆ ನಿಖರ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಿಸಬಹುದು. ಮೇ ಮೊದಲ ವಾರದಲ್ಲಿಯೇ ಫಲಿತಾಂಶವನ್ನು ಬಿಡುಗಡೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಎಲ್ಲಾ ರೀತಿಯ ಸಕಲ ಸಿದ್ಧತೆಯನ್ನು ನಡೆಸುತ್ತಿದೆ.
ಇದಕ್ಕೆ ಸಂಬಂಧ ಪಟ್ಟ ನಿಖರ, ಅಧಿಕೃತ ಮಾಹಿತಿಯನ್ನು ಶೀಘ್ರವೇ ತಿಳಿಸಲಾಗುವುದು. ನಮ್ಮ ವಾಟ್ಸಪ್ಪ್ ಗ್ರೂಪ್ ಅಥವಾ ಟೆಲಿಗ್ರಾಮ್ ಚಾನೆಲ್ ಗೆ ಜಾಯಿನ್ ಆಗಿರಿ. ಧನ್ಯವಾದಗಳು.
ಅಂತಿಮ ನುಡಿ : ನಾವು ನೀಡಿದ ಮಾಹಿತಿಯು ನಿಮಗೆ ಉಪಯೋಗವಾಗಿದೆ ಎಂದು ನಾವು ಭಾವಿಸಿದ್ದೇವೆ ಏನಾದರು ಪ್ರಶ್ನೆಗಳಿದ್ದರೆ ನಮಗೆ ಕಾಮೆಂಟ್ ಮುಖಾಂತರ ತಿಳಿಸಬಹುದಾಗಿದೆ . ಟೀಮ್ ಕರ್ನಾಟಕ ಹೆಲ್ಪ್ ಧನ್ಯವಾದಗಳು
FAQs
When was the 2nd PUC Result 2023?
May First Week
How to Check 2nd PUC Results 2023?
Visit the official Website karresults.nic.in. to check your Result