ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾರ್ಚ್ 1 ರಿಂದ ಮಾರ್ಚ್ 20, 2025 ರವರೆಗೆ ನಡೆಸಿತ್ತು. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ಮುಗಿಯುವ ಹಂತದಲ್ಲಿದೆ. ಫಲಿತಾಂಶ(Karnataka 2nd PUC Result 2025)ದ ಪ್ರಮುಖ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್ ನಲ್ಲಿ ಫಲಿತಾಂಶ ಪ್ರಕಟಿಸುವ ನಿರೀಕ್ಷೆಯಿದ್ದು ಫಲಿತಾಂಶ ಬಿಡುಗಡೆ ಮಾಡುವ ಅಧಿಕೃತ ದಿನಾಂಕ ಹಾಗೂ ಸಮಯವನ್ನು ಮಂಡಳಿಯು ಇನ್ನು ಘೋಷಿಸಿರುವುದಿಲ್ಲ.
ಮಂಡಳಿಯ ಅಧಿಕೃತ ವೆಬ್ ಸೈಟ್ ಗಳಾದ kseab.karnataka.gov.in ಮತ್ತು karresults.nic.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಹಾಗೂ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡಿಜಿ ಲಾಕರ್ ಆಪ್ ಮೂಲಕ ಅಥವಾ digilocker.gov.in ನಲ್ಲಿಯೂ ಪಡೆಯಬಹುದು. ಬಹುತೇಕ ಏಪ್ರಿಲ್ ನಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
ಪರೀಕ್ಷೆ – 2 ವೇಳಾಪಟ್ಟಿ
ಫಲಿತಾಂಶದ ನಂತರ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಹಾಗೂ ಪರೀಕ್ಷೆ – 3 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಇದರಿಂದ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಬಹು ಪ್ರಯತ್ನಗಳನ್ನು ಮಾಡಲು ಸಹಾಯಕಾರಿಯಾಗಿದೆ.
How to Check Karnataka 2nd PUC Result 2025?
ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ ?
•ಮಂಡಳಿಯ ಅಧಿಕೃತ ವೆಬ್ ಸೈಟ್ ಗಳಾದ kseab.karnataka.gov.in ಮತ್ತು karresults.nic.in ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಹಾಕುವ ಮೂಲಕ ವೀಕ್ಷಿಸಬಹುದು
How to Download 2nd PUC Marks Card 2025?
ದ್ವಿತೀಯ ಪಿಯುಸಿ ಅಂಕಪಟ್ಟಿ ಡೌನ್ಲೋಡ್ ಮಾಡುವುದು ಹೇಗೆ?
- digilocker.gov.in ವೆಬ್ಸೈಟ್ ಅಥವಾ ಪ್ಲೇ ಸ್ಟೋರ್ ನಿಂದ ಡಿಜಿ ಲಾಕರ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ
- ನಿಮ್ಮ ಆಧಾರ್ ಸಂಖ್ಯೆ ಹಾಗೂ ನಿಗದಿತ ಮೊಬೈಲ್ ಸಂಖ್ಯೆಯೊಂದಿಗೆ ಡಿಜಿ ಲಾಕರ್ ಆಪ್ ನಲ್ಲಿ ಲಾಗಿನ್ ಆಗಿ
- ಸರ್ಚ್ ಬಾರ್ ನಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಅಂಕಪಟ್ಟಿ 2025 ಎಂದು ಹುಡುಕಿ
- ಡಿಜಿಟಲ್ ಪ್ರತಿಯನ್ನು ವೀಕ್ಷಿಸಿ ಮತ್ತು ಡೌನ್ಲೋಡ್ ಮಾಡಿಕೊಳ್ಳಿ
Important Direct Links:
2nd PUC Result 2025 Check Link – 1 | Soon |
2nd PUC Result 2025 Check Link – 2 | Soon |
Official Website | KSEAB |
More updates | Karnataka Help.in |
20259580192