2nd PUC Result 2025 Date and Time (OUT): ಫಲಿತಾಂಶ ಪ್ರಕಟಿಸುವ ದಿನಾಂಕ ನಿಗದಿ!

Published on:

Updated On:

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ದ್ವಿತೀಯ ಪಿಯುಸಿ ಪರೀಕ್ಷೆ – 1 ಅನ್ನು ಮಾರ್ಚ್ 1 ರಿಂದ ಮಾರ್ಚ್ 20 ರ ನಡುವೆ ನಡೆಸಲಾಗಿತ್ತು ಸುಮಾರು 6 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಫಲಿತಾಂಶವನ್ನು ಮಂಡಳಿಯ ಅಧಿಕೃತ ವೆಬ್ ಸೈಟ್ karresults.nic.in ಮೂಲಕ ವೀಕ್ಷಿಸಬಹುದು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ – 1 ರ ಫಲಿತಾಂಶ 2025 ಅನ್ನು ಬಿಡುಗಡೆ ಮಾಡುವ ದಿನಾಂಕ ಮತ್ತು ಸಮಯವನ್ನು ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ – 1 ರ ಫಲಿತಾಂಶವನ್ನು ಹೇಗೆ ನೋಡುವುದು ಹಾಗೂ ಇತರ ಮಾಹಿತಿಗಳನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ

Karnataka 2nd PUC Result 2025 Date and Time

ಫಲಿತಾಂಶದ ದಿನಾಂಕ ನಿಗದಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಪರೀಕ್ಷೆ – 1 ರ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಯ ಮೌಲ್ಯಮಾಪನವು ಮುಕ್ತಾಯಗೊಂಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ – 1 ರ ಫಲಿತಾಂಶ 2025 ಅನ್ನು ಏಪ್ರಿಲ್ 8 ರಂದು ಮಂಗಳವಾರ ಮಧ್ಯಾಹ್ನ 12:30 ಕ್ಕೆ ಮಂಡಳಿಯ ಅಧಿಕೃತ ವೆಬ್‌ ಸೈಟ್ karresults.nic.in ನಲ್ಲಿ ಘೋಷಿಸಲಾಗುವುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

2Nd Puc Result 2025 Date And Time
2Nd Puc Result 2025 Date And Time (Out): ಫಲಿತಾಂಶ ಪ್ರಕಟಿಸುವ ದಿನಾಂಕ ನಿಗದಿ!

ಫಲಿತಾಂಶವನ್ನು ಹೇಗೆ ನೋಡುವುದು?

  • ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ ಸೈಟ್ karresults.nic.in ಗೆ ಭೇಟಿ ನೀಡಿ
  • ಪಿಯುಸಿ ಫಲಿತಾಂಶಗಳ ಕುರಿತು ಅಧಿಸೂಚನೆಯನ್ನು ಪರಿಶೀಲಿಸಿ (ಹೊಸ ವಿಂಡೋ ತೆರೆಯುತ್ತದೆ)
  • ನಿಮ್ಮ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ.
  • ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಅನ್ನು ಸಲ್ಲಿಸಿ ಮತ್ತು ಫಲಿತಾಂಶವನ್ನು ಡೌನ್‌ಲೋಡ್ ಮಾಡಿ/ಮುದ್ರಿಸಿ.

Important Direct Links:

2nd PUC Result 2025 Check Link – 1karresults.nic.in
Official WebsiteKSEAB
More updatesKarnataka Help.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

4 thoughts on “2nd PUC Result 2025 Date and Time (OUT): ಫಲಿತಾಂಶ ಪ್ರಕಟಿಸುವ ದಿನಾಂಕ ನಿಗದಿ!”

Leave a Comment