ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾರ್ಚ್ 1 ರಿಂದ ಮಾರ್ಚ್ 20, 2025 ರವರೆಗೆ ನಡೆಸಿತ್ತು. ಪ್ರಸ್ತುತ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ಮುಗಿಯುವ ಹಂತದಲ್ಲಿದೆ. ಫಲಿತಾಂಶ(Karnataka 2nd PUC Result 2025)ದ ಪ್ರಮುಖ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ಯು ದ್ವಿತೀಯ ಪಿಯುಸಿ ಫಲಿತಾಂಶವನ್ನು ಏಪ್ರಿಲ್ 08 ರಂದು ಮಧ್ಯಾಹ್ನ 12:30 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಜಾಲತಾಣದಲ್ಲಿ ಫಲಿತಾಂಶ ಪರಿಶೀಲನೆ ಮಾಡಬಹುದಾಗಿದೆ
ವಿದ್ಯಾರ್ಥಿಗಳೇ ಫಲಿತಾಂಶ ಚೆಕ್ ಮಾಡುವ ನೇರ ಲಿಂಕ್(Direct Link) ಅನ್ನು ಲೇಖನದ ಕೊನೆಯಲ್ಲಿ ನೀಡಲಾಗಿದೆ.

ಮಂಡಳಿಯ ಅಧಿಕೃತ ವೆಬ್ ಸೈಟ್ ಗಳಾದ kseab.karnataka.gov.in ಮತ್ತು karresults.nic.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಹಾಗೂ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡಿಜಿ ಲಾಕರ್ ಆಪ್ ಮೂಲಕ ಅಥವಾ digilocker.gov.in ನಲ್ಲಿಯೂ ಪಡೆಯಬಹುದು.
ಪರೀಕ್ಷೆ – 2 ವೇಳಾಪಟ್ಟಿ
ಫಲಿತಾಂಶದ ನಂತರ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಹಾಗೂ ಪರೀಕ್ಷೆ – 3 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಇದರಿಂದ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಬಹು ಪ್ರಯತ್ನಗಳನ್ನು ಮಾಡಲು ಸಹಾಯಕಾರಿಯಾಗಿದೆ.
How to Check Karnataka 2nd PUC Result 2025?
ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ ?
•ಮಂಡಳಿಯ ಅಧಿಕೃತ ವೆಬ್ ಸೈಟ್ ಗಳಾದ kseab.karnataka.gov.in ಮತ್ತು karresults.nic.in ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಹಾಕುವ ಮೂಲಕ ವೀಕ್ಷಿಸಬಹುದು
How to Download 2nd PUC Marks Card 2025?
ದ್ವಿತೀಯ ಪಿಯುಸಿ ಅಂಕಪಟ್ಟಿ ಡೌನ್ಲೋಡ್ ಮಾಡುವುದು ಹೇಗೆ?
- digilocker.gov.in ವೆಬ್ಸೈಟ್ ಅಥವಾ ಪ್ಲೇ ಸ್ಟೋರ್ ನಿಂದ ಡಿಜಿ ಲಾಕರ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ
- ನಿಮ್ಮ ಆಧಾರ್ ಸಂಖ್ಯೆ ಹಾಗೂ ನಿಗದಿತ ಮೊಬೈಲ್ ಸಂಖ್ಯೆಯೊಂದಿಗೆ ಡಿಜಿ ಲಾಕರ್ ಆಪ್ ನಲ್ಲಿ ಲಾಗಿನ್ ಆಗಿ
- ಸರ್ಚ್ ಬಾರ್ ನಲ್ಲಿ ಕರ್ನಾಟಕ ದ್ವಿತೀಯ ಪಿಯುಸಿ ಅಂಕಪಟ್ಟಿ 2025 ಎಂದು ಹುಡುಕಿ
- ಡಿಜಿಟಲ್ ಪ್ರತಿಯನ್ನು ವೀಕ್ಷಿಸಿ ಮತ್ತು ಡೌನ್ಲೋಡ್ ಮಾಡಿಕೊಳ್ಳಿ
KSEAB Important Direct Links:
2nd PUC Result 2025 Check Link – 1 | Check |
Karnataka 2nd PUC Result 2025 Direct Link – 2 | Check Now |
Official Website | KSEAB |
More updates | Karnataka Help.in |
20259580192
20259568137
20259508307
9/4/2006
20259508307
Dob
9/4/2006 arts sast number 063825545
12 p u c
Hi
Geetha
20259301536
You 20259530253
ಯಾವ ಸಮಯಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟನೆಗೊಳ್ಳುತ್ತದೆ
Hi
12 30 ನಂತರ
Rejalt
Kannada