2nd PUC Exam-1 Time Table 2025: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2024-25ನೇ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆಸಂಪೂರ್ಣ ವೇಳಾಪಟ್ಟಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ಲೇಖನವನ್ನು ಕೊನೆವರೆಗೂ ಓದಿ ತಪ್ಪದೆ ಶೇರ್ ಮಾಡಿ.
ಇಲಾಖೆಯು ಪ್ರಕಟಿಸಿರುವ ಪರೀಕ್ಷಾ ವೇಳಾಪಟ್ಟಿಯ ಮೇಲೆ ಆಕ್ಷೇಪಣೆ ಸಲ್ಲಿಸಲು ದಿನಾಂಕ: ಡಿಸೆಂಬರ್ 02 ರಿಂದ 16 2024ವರೆಗೆ ಸಲ್ಲಿಸಲು ಆಫ್ ಲೈನ್ ಮತ್ತು ಆನ್ ಲೈನ್ ಮೂಲಕ ಅವಕಾಶ ಕಲ್ಪಿಸಲಾಗಿದೆ.