Karnataka Bank CSA Notification 2024: ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಗ್ರಾಹಕ ಸೇವಾ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ಬ್ಯಾಂಕ್ ನ ಪ್ರಸ್ತುತ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಅಧಿಕೃತ ಜಾಲಾತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಬೇಕಾದ ಶೈಕ್ಷಣಿಕ ಅರ್ಹತೆ, ವಯೋಮಿತಿ ಪ್ರಮುಖ ದಿನಾಂಕಗಳು ಮುಂತಾದ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಲೇಖನವನ್ನು ಕೊನೆವರೆಗೂ ಓದಿ.
ಸಂಸ್ಥೆಯ ಹೆಸರು: Karnataka Bank Limited ಹುದ್ದೆ ಹೆಸರು: ಗ್ರಾಹಕ ಸೇವಾ ಸಹಾಯಕ (CSA) ಹುದ್ದೆಗಳ ಸಂಖ್ಯೆ: ತಿಳಿಸಿಲ್ಲ ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಆನ್ಲೈನ್ ಉದ್ಯೋಗ ಸ್ಥಳ: ಭಾರತದಾದ್ಯಂತ
ಪ್ರಮುಖ ದಿನಾಂಕಗಳು:
ಅಧಿಕೃತ ಅಧಿಸೂಚನೆ ಬಿಡುಗಡೆ ದಿನಾಂಕ – ನವೆಂಬರ್ 20, 2024 ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ನವೆಂಬರ್ 20, 2024 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – ಡಿಸೆಂಬರ್ 01, 2024(Extended) ಆನ್ ಲೈನ್ ಪರೀಕ್ಷಾ ದಿನಾಂಕ – ಡಿಸೆಂಬರ್ 15, 2024
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಬ್ಯಾಂಕ್ ನೇಮಕಾತಿಗಾಗಿ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (any graduate)ವಿದ್ಯಾರ್ಹತೆ ಹೊಂದಿರಬೇಕು.
ವಯಸ್ಸಿನ ಮಿತಿ:
ಕರ್ನಾಟಕ ಬ್ಯಾಂಕ್ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಗರಿಷ್ಠ– 25 ವರ್ಷ ವಯಸ್ಸಿನ ಮಿತಿ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – ರೂ.600/- ಎಲ್ಲಾ ಉಳಿದ ವರ್ಗದ ಅಭ್ಯರ್ಥಿಗಳಿಗೆ – ರೂ.700/-
How to Apply for Karnataka Bank CSA/Clerk Recruitment 2024
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “Careers” ಕ್ಲಿಕ್ ಮಾಡಿ
ಮುಂದೆ “Join our team as Customer Service Associates” ನಲ್ಲಿ ‘Apply Now’ ಮೇಲೆ ಕ್ಲಿಕ್ ಮಾಡಿ.
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ