Karnataka Bank PO Admit Card 2024(OUT): ಪ್ರೊಬೇಷನರಿ ಅಧಿಕಾರಿ CBT ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

Karnataka Bank PO Admit Card 2024
Karnataka Bank PO Admit Card 2024

ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿ (ಸ್ಕೇಲ್-I) ಹುದ್ದೆಗಳ ನೇಮಕಾತಿಗಾಗಿ ಡಿಸೆಂಬರ್ 22, 2024 ರಂದು ನಡೆಸುವ ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆ(CBT)ಯ ಪ್ರವೇಶ ಪತ್ರ(Karnataka Bank PO Admit Card 2024)ವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು karnatakabank.comಗೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಈ ನೇಮಕಾತಿ ಪರೀಕ್ಷೆಯು ಕರ್ನಾಟಕ ಸೇರಿ ಭಾರತದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯು ನಡೆಯಲಿದೆ. ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರ ಕಡ್ಡಾಯವಾಗಿದ್ದು. ತಪ್ಪದೇ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ.

How to Download Karnataka bank PO Admit Card 2024

ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ;

  • ಮೊದಲು ಅಧಿಕೃತ ಜಾಲತಾಣ(https://karnatakabank.com)ಕ್ಕೆ ಭೇಟಿ ನೀಡಿ
  • ನಂತರ ಅಲ್ಲಿ “ನೇಮಕಾತಿ(careers)” ಮೇಲೆ ಕ್ಲಿಕ್ ಮಾಡಿ
  • ಮುಂದೆ ಅಲ್ಲಿ “Candidates Login – Probationary Officer (PO)” ಕ್ಲಿಕ್ ಮಾಡಿ, ನಂತರ ಅಲ್ಲಿ “NOTICE” ವಿಭಾಗದಲ್ಲಿ “Download Admit Card” ಕ್ಲಿಕ್ ಮಾಡಿ
  • ಅಲ್ಲಿ ನಿಮ್ಮ “Application Number” ಮತ್ತು “Date of Birth” ಹಾಕುವ ಮೂಲಕ ನಿಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ

Important Direct Links:

Karnataka Bank PO Admit card 2024 Download LinkDownload
KB PO Notification 2024 DetailsFull Details
Official Websitekarnatakabank.com
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment