Karnataka Bank Probationary Officer Recruitment 2024
Karnataka Bank Probationary Officer Recruitment 2024: ಕರ್ನಾಟಕ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿ (ಸ್ಕೇಲ್-I) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಭಾರತದಾದ್ಯಂತ ಕರ್ನಾಟಕ ಬ್ಯಾಂಕ್ ನ ವಿವಿಧ ಶಾಖೆಯಲ್ಲಿ ಖಾಲಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣಕ್ಕೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಪ್ರಮುಖ ದಿನಾಂಕಗಳು ಜೊತೆಗೆ ಇತರೆ ಅಧಿಕೃತ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಲೇಖನವನ್ನು ಕೊನೆವರೆಗೆ ಓದಿ, ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
Shortiview of Karnataka Bank Probationary Officer (PO) Notification 2024
ಸಂಸ್ಥೆಯ ಹೆಸರು: Karnataka Bank Limited ಹುದ್ದೆ ಹೆಸರು: ಪ್ರೊಬೇಷನರಿ ಅಧಿಕಾರಿ (ಸ್ಕೇಲ್-I) ಹುದ್ದೆಗಳ ಸಂಖ್ಯೆ: ತಿಳಿಸಿಲ್ಲ ಅರ್ಜಿ ಸಲ್ಲಿಸುವ ಪ್ರಕ್ರಿಯೆ: ಆನ್ಲೈನ್ ಉದ್ಯೋಗ ಸ್ಥಳ: ಭಾರತದಾದ್ಯಂತ
ಪ್ರಮುಖ ದಿನಾಂಕಗಳು:
✓ ಅಧಿಕೃತ ಅಧಿಸೂಚನೆ ಬಿಡುಗಡೆ ದಿನಾಂಕ – ನವೆಂಬರ್ 30, 2024
✓ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – ನವೆಂಬರ್ 30, 2024
✓ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – ಡಿಸೆಂಬರ್ 10, 2024
✓ ಆನ್ ಲೈನ್ ಪರೀಕ್ಷಾ ದಿನಾಂಕ – ಡಿಸೆಂಬರ್ 22, 2024
ಶೈಕ್ಷಣಿಕ ಅರ್ಹತೆ:
ಕರ್ನಾಟಕ ಬ್ಯಾಂಕ್ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಈ ಕೆಳಗಿನ ವಿದ್ಯಾರ್ಹತೆ ಹೊಂದಿರಬೇಕು.
ಯಾವುದೇ ವಿಭಾಗದಲ್ಲಿ ಸ್ನಾತಕೋತ್ತರ ಪದವೀಧರರು ಅಥವಾ
ಕೃಷಿ ವಿಜ್ಞಾನದಲ್ಲಿ ಪದವೀಧರರು ಅಥವಾ
ಕಾನೂನಿನಲ್ಲಿ ಪದವೀಧರರು (5 ವರ್ಷಗಳ ಸಮಗ್ರ ಕೋರ್ಸ್ ಮಾತ್ರ)
ವಯಸ್ಸಿನ ಮಿತಿ:
ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಗರಿಷ್ಠ– 28 ವರ್ಷ ವಯಸ್ಸಿನ ಮಿತಿ ಹೊಂದಿರಬೇಕು
ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ
ಸಂದರ್ಶನ
ದಾಖಲಾತಿ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – ರೂ.700/- ಎಲ್ಲಾ ಉಳಿದ ವರ್ಗದ ಅಭ್ಯರ್ಥಿಗಳಿಗೆ – ರೂ.800/-
How to Apply for Karnataka Bank Probationary Officer (PO)Recruitment 2024
ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದಾಗಿದೆ
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “Careers” ಕ್ಲಿಕ್ ಮಾಡಿ
ಮುಂದೆ “Recruitment Notification – Probationary Officer (PO)’ ನಲ್ಲಿ “Apply Now” ಮೇಲೆ ಕ್ಲಿಕ್ ಮಾಡಿ.
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ