WhatsApp Channel Join Now
Telegram Group Join Now

Karnataka Bank Recruitment 2024: ಕರ್ನಾಟಕ ಬ್ಯಾಂಕ್ ನಲ್ಲಿ ಚಾರ್ಟೆಡ್ ಅಕೌಂಟೆಂಟ್ ಹುದ್ದೆಗಳ ನೇಮಕಾತಿ

Karnataka Bank Recruitment 2024: ಕರ್ನಾಟಕ ಬ್ಯಾಂಕ್’ದಲ್ಲಿ ಖಾಲಿ ಇರುವ ಚಾರ್ಟೆಡ್ ಅಕೌಂಟೆಂಟ್(SCALE-II) ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Karnataka Bank Notification 2024 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.

Karnataka Bank Recruitment 2024 Notification
Karnataka Bank Recruitment 2024 Notification

ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಖಾಲಿ ಈ ಖಾಲಿ ಹುದ್ದೆಗಳಿಗೆ ಸಂಬಂಧಿಸಿದ ಶೈಕಣಿಕ ಅರ್ಹತೆ, ವಯಸ್ಸಿನ ಮಿತಿ ಹಾಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂತಾದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

Karnataka Bank Recruitment 2024

Organization Name – Karnataka Bank
Post Name – Chartered Accountants (Manager’s – Scale-II)
Total Vacancy – Various Posts
Application Process: Online
Job Location – All Over India (Karnataka)

Important Dates:

ಅರ್ಜಿ‌ ಸಲ್ಲಿಕೆ ಆರಂಭ ದಿನಾಂಕ – ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 31-01-2024

ಶೈಕ್ಷಣಿಕ ಅರ್ಹತೆ:

ಕರ್ನಾಟಕ ಬ್ಯಾಂಕ್ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ Chartered Accountant (CA) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಗಮನಿಸಿ: ಹುದ್ದೆಗಳ ಆಧಾರಿತವಾಗಿ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದೆ. ಈ ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಿ. ಈ ಲೇಖನದ ಕೊನೆಯಲ್ಲಿ Important Links ನ ಶೀರ್ಷಿಕೆ ಅಡಿಯಲ್ಲಿ ನೀಡಲಾಗಿದೆ.

ವಯಸ್ಸಿನ ಮಿತಿ:

ಕರ್ನಾಟಕ ಬ್ಯಾಂಕ್ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು 01-01-2024 ರಂತೆ ಗರಿಷ್ಠ 30 ವರ್ಷ ವಯೋಮಿತಿಯನ್ನ ಹೊಂದಿರಬೇಕು.

ಸಂಬಳ:

ಕರ್ನಾಟಕ ಬ್ಯಾಂಕ್ ಹೊರಡಿಸಿದ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ವೇತನ ಶ್ರೇಣಿ ರೂ. 48,170 – 1,740/1 -49,910– 1,990/10 – 69,810 ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿಲ್ಲ

How to Apply

  • ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • (ನಾವು ಕೊನೆಯಲ್ಲಿ ಡೈರೆಕ್ಟ್ ಲಿಂಕ್ ಪ್ರಮುಖ ಲಿಂಕ್ಸ್ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ ನೀವು ನೇರವಾಗಿ ಅರ್ಜಿ ಸಲ್ಲಿಸಿರಿ)
  • ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ
  • ಅಗತ್ಯವಿರುವ (ಕೇಳಲಾದ ) ದಾಖಲಾತಿಗಳನ್ನು ಅಪ್ಲೋಡ್ ಮಾಡಿ
  • ನಂತರ ನಿಮ್ಮ ಅಪ್ಲಿಕೇಶನ್ ಪ್ರಿಂಟ್ ತೆಗೆದುಕೊಳ್ಳಿರಿ

Important Links:

Official Notification PDFDownload
Apply OnlineApply Now
Official Websitekarnatakabank.com
More UpdatesKarnatakahelp.in

FAQs

How to Apply for Karnataka Bank Recruitment 2024?

Visit Official Website to Apply Online