Commercial Tax Department Karnataka Recruitment 2023
Karnataka Commercial Tax Department Recruitment 2023 : ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಗೆ ವಿವಿಧ ಹುದ್ದೆಗಳನ್ನು ಸೃಜಿಸಿವಂತೆ ಸರಕಾರ ಆದೇಶ ಹೊರಡಿಸಿದೆ,ಈಗಾಗಲೇ ಇಲಾಖೆಯು ಸೃಜಿಸಿದ ಹುದ್ದೆಗಳ ಬಗ್ಗೆ ಪ್ರಸ್ತಾವನೆಯ ಬಗ್ಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಹೊಸದಾಗಿ ಸೃಜಿಸಿದ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಬೇಕಾಗಿದೆ. Commercial Tax Department Notification 2023 ಈ ನೇಮಕಾತಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ ಶೀಘ್ರವೇ ಪ್ರಾರಂಭವಾಗಲಿದೆ
ಈ ಲೇಖನದಲ್ಲಿ ನಾವು Karnataka Commercial Tax Department ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು karnataka.gov.in ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಶೀಘ್ರವೇ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Commercial Tax Department Karnataka Notification 2023
ಸಂಸ್ಥೆಯ ಹೆಸರು – ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಹುದ್ದೆ ಹೆಸರು – ವಿವಿಧ ಹುದ್ದೆಗಳು ಒಟ್ಟು ಖಾಲಿ ಹುದ್ದೆ – 477 ಅರ್ಜಿ ಸಲ್ಲಿಸುವ ಪ್ರಕ್ರಿಯೆ : Online ಉದ್ಯೋಗ ಸ್ಥಳ – ಕರ್ನಾಟಕ
ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ
ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು – 9 ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು – 35 ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು – 86 ವಾಣಿಜ್ಯ ತೆರಿಗೆ ಅಧಿಕಾರಿ – 97 ವಾಣಿಜ್ಯ ತೆರಿಗೆ ಪರಿವೀಕ್ಷಕರು – 150 ಪ್ರಥಮ ದರ್ಜೆ ಸಹಾಯಕ [FDA]– 100
Educational Qualification :
ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಮುಂದಿನ ದಿನಗಳಲ್ಲಿ ಹೊರಡಿಸುವ ಅಧಿಕೃತ ಅಧಿಸೂಚನೆಯಲ್ಲಿ ಇಲಾಖೆಯ ನಿಯಮಗಳ ಪ್ರಕಾರ ವಿದ್ಯಾರ್ಹತೆಯ ಬಗ್ಗೆ ಸ್ಪಷ್ಟವಾದ ಮಾಹಿತಿ ಸಿಗಲಿದೆ
Application Fee:
ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯ ನಿಯಮಗಳ ಪ್ರಕಾರ
Selection Process:
ಸ್ಪರ್ಧಾತ್ಮಕ ಪರೀಕ್ಷೆ ದಾಖಲಾತಿ ಪರಿಶೀಲನೆ
Salary:
ಅಧಿಕೃತ ಅಧಿಸೂಚನೆಯಲ್ಲಿಈ ನೇಮಕಾತಿಗೆ ನಿರ್ದಿಷ್ಟವಾದ ಸಂಬಳವನ್ನ ನಿಗದಿಪಡಿಸಲಾಗಿದೆ ಅವುಗಳನ್ನು ಕೆಳಗೆ ನೀಡಲಾಗಿದೆ
ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು – 74,400 ರಿಂದ 1,09,600 ರೂ. ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು – 67,550 ರಿಂದ 1,04,600 ರೂ. ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತರು – 52,650 ರಿಂದ 97,100 ರೂ. ವಾಣಿಜ್ಯ ತೆರಿಗೆ ಅಧಿಕಾರಿ – 43,100 ರಿಂದ 83,900 ರೂ. ವಾಣಿಜ್ಯ ತೆರಿಗೆ ಪರಿವೀಕ್ಷಕರು – 33,450 ರಿಂದ 62,600 ರೂ. ಪ್ರಥಮ ದರ್ಜೆ ಸಹಾಯಕ (FDA) – 27,650 ರಿಂದ 52,650 ರೂ.
Age Limit:
ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆಯ ನಿಯಮಗಳ ಪ್ರಕಾರ
Important Dates :
ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಆರಂಭ ದಿನಾಂಕ – ಶೀಘ್ರವೇ ತಿಳಿಸಲಾಗುವುದು ಆನ್‌ಲೈನ್ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – ಶೀಘ್ರವೇ ತಿಳಿಸಲಾಗುವುದು
ಕರ್ನಾಟಕ ಹೆಲ್ಪ್ ಓದುಗರೇ ಗಮನಿಸಿ ಇದು ಮುಂಬರುವ ನೇಮಕಾತಿಯಾಗಿದೆ . ಶೀಘ್ರವೇ ಈ ನೇಮಕಾತಿಗೆ ಸಂಬಂಧಪಟ್ಟ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡುವ ಸಾಧ್ಯತೆ . ಸ್ಪಷ್ಟ ಮಾಹಿತಿಗಾಗಿ ಎಚ್ಚರಿಕೆಯಿಂದ ಓದಿರಿ
Commercial Tax Department Karnataka Recruitment 2023
How to apply Online for Commercial Tax Department Karnataka Recruitment 2023
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅರ್ಜಿ ಸಲ್ಲಿಸಲು ಕೆಳಗಿನ ಹಂತಗಳನ್ನು ಅನುಸರಿಸಿ.
ಮೊದಲನೆಯದಾಗಿ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ನಂತರ “Commercial Tax Department Karnataka Notification 2023” ಕ್ಲಿಕ್ ಮಾಡಿ
(ನಾವು ಕೆಳಗೆ ಅರ್ಜಿ ನೇರ ಲಿಂಕ್ ಅನ್ನು ನೀಡಿದ್ದೆವೆ ಕ್ಲಿಕ್ ಮಾಡಿ)
ಅಲ್ಲಿ ಕೇಳಲಾದ ಎಲ್ಲ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿರಿ