ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿದ್ದ ಡಿಪ್ಲೋಮಾ ಸಾಮಾನ್ಯ ಪರೀಕ್ಷೆ(Diploma Common Entrance Test -DCET) 2024ರ ಪರೀಕ್ಷೆಯ ಎರಡನೇ ಸುತ್ತಿನ ತಾತ್ಕಾಲಿಕ ಹಂಚಿಕೆ ಫಲಿತಾಂಶಫಲಿತಾಂಶ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ನಾವು ಈ ಲೇಖನದಲ್ಲಿ ನೀಡಿರುವ ಮೂಲಕ ನಿಮ್ಮ ಫಲಿತಾಂಶ ಪರಿಶೀಲಿಸಿಕೊಳ್ಳಿ.
ಕರ್ನಾಟಕ ಡಿಸಿಟಿ 2024ರ ಪರೀಕ್ಷೆಯನ್ನು ಜೂನ್ 22ರಂದು ನಡೆಸಲಾಗಿತ್ತು, ಈ ಪರೀಕ್ಷೆಗೆ ಸಂಬಂಧಿಸಿದ ಪರೀಕ್ಷೆಯ ಫಲಿತಾಂಶ ಎರಡನೇ ಸುತ್ತಿನ ಪ್ರಾವಿಷನಲ್ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ ಮಾಡಲಾಗಿದೆ.
Dcet 2024
ಎರಡನೇ ಸುತ್ತಿನ ತಾತ್ಕಾಲಿಕ ಹಂಚಿಕೆ ಫಲಿತಾಂಶ ಚೆಕ್ ಮಾಡುವ ಲಿಂಕ್ ಲೇಖನದ ಕೊನೆಯಲ್ಲಿ ನೀಡಲಾಗಿದೆ