Karnataka DElEd Examination 2024: ಡಿ.ಎಲ್.ಇಡಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಾರಂಭ!

Published on:

ಫಾಲೋ ಮಾಡಿ
Karnataka DElEd Admission 2024
Karnataka DElEd Admission 2024

Karnataka DElEd Examination 2024: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವತಿಯಿಂದ 2023 24ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಡಿ.ಎಲ್.ಇಡಿ ಸಂಬಂಧಿಸಿದ ಪರೀಕ್ಷೆಗಳನ್ನು ಮೇ 2024 ನಡೆಸಲು ತೀರ್ಮಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸರ್ಕಾರಿ ಡಿ.ಎಲ್.ಇಡಿ ಸಂಸ್ಥೆಗಳು ಹಾಗೂ ಎನ್.ಸಿ.ಟಿ.ಇ ಸಂಸ್ಥೆಗಳಿಂದ ಮಾನ್ಯತೆ ಪಡೆದ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಡಿ ಈ ಡಿ ಕಾಲೇಜುಗಳಲ್ಲಿ ಅಧ್ಯಯನ ಮಾಡುತ್ತಿರುವ ಅಭ್ಯರ್ಥಿಗಳು ಮಾತ್ರ ಈ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಈ ಅಧಿಸೂಚನೆಗೆ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment