Free Coaching Results 2024: {Institute Allotment List PDF} ಪ್ರವೇಶ ಪರೀಕ್ಷೆಯ 2 ನೇ ಸಂಸ್ಥೆ ಹಂಚಿಕೆ ಪಟ್ಟಿ ಬಿಡುಗಡೆ

ಫಾಲೋ ಮಾಡಿ
Free coaching results 2024
Free coaching results 2024

Karnataka Free Coaching Results 2024: ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಗ್ರೂಪ್-ಸಿ, ಐಎಎಸ್/ಕೆಎಎಸ್, ಮತ್ತು ಬ್ಯಾಂಕ್/ಎಸ್‌ಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಉಚಿತ ತರಬೇತಿ ಪ್ರವೇಶ ಪರೀಕ್ಷೆಯನ್ನು ನಡೆಸಿತ್ತು. ಈ ಪರೀಕ್ಷೆಯನ್ನು ಫೆಬ್ರವರಿ 18ರಂದು ರಾಜ್ಯದ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಿತ್ತು. ಈ ನಿಟ್ಟಿನಲ್ಲಿ ಉಚಿತ ತರಬೇತಿ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಆಧಾರದ ಮೇಲೆ KEA ಉಚಿತ ಕೋಚಿಂಗ್ ಆಯ್ಕೆ ಪಟ್ಟಿಯನ್ನು ಅಧಿಕೃತ ವೆಬ್ ಸೈಟ್‌ ನಲ್ಲಿ ಬಿಡುಗಡೆಯಾಗಿದೆ.

ಹಾಗಾದರೆ ಆಯ್ಕೆಯಾದ ಅಭ್ಯರ್ಥಿಗಳು ಮೆರಿಟ್ ಪಟ್ಟಿಯನ್ನು ಹೇಗೆ‌ ನೋಡಬೇಕು ಎಂಬುದರ ಕುರಿತು ಮತ್ತು ಡೌನ್ಲೋಡ್ ಮಾಡುವುದು ಹೇಗೆ ಎಂಬುದರ ಕುರಿತು ಈ ಕೆಳಗೆ ಮಾಹಿತಿ ನೀಡಲಾಗಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment