Karnataka GDS 4th Merit List 2024: ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 44,228 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿತ್ತು. ಈಗಾಗಲೇ ಮೂರು ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದೀಗ ನಾಲ್ಕನೇ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಮೆರಿಟ್ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಇಲಾಖೆಯ ಬಿಡುಗಡೆ ಮಾಡಿದ ಮೆರಿಟ್ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕದಂದು ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕು. ಆಯ್ಕೆ ಪಟ್ಟಿಯನ್ನು ಈ ಕೆಳಗೆ ನೀಡಲಾಗಿದೆ.