ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 44,228 ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಫಲಿತಾಂಶ(Karnataka GDS Result 2024)ವನ್ನು ಪರಿಶೀಲಿಸಕೊಳ್ಳಲು ಇಲಾಖೆಯು ಇಂದು ಮೆರಿಟ್ ಪಟ್ಟಿಯನ್ನು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಈಗಾಗಲೇ ಇಲಾಖೆಯು 5ನೇ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದು 6ನೇ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ.
6ನೇ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು 14/01/2025ರೊಳಗೆ ದಾಖಲೆ ಪರಿಶೀಲನೆಗಾಗಿ ನಿಮ್ಮ ಹೆಸರಿನ ಮುಂದೆ ನೀಡಿರುವ ನಿಗದಿತ ವಿಭಾಗಕ್ಕೆ ಭೇಟಿ ನೀಡಬೇಕು.