Karnataka Guest Teacher Recruitment 2023: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. Guest Teacher Notification 2023 ಈ ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಮೇ 25, 2023 ರಂದು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು Offline ಮೂಲಕ ಅರ್ಜಿ ಸಲ್ಲಿಸಿರಿ.
ಈ ಲೇಖನದಲ್ಲಿ ನಾವು ಕರ್ನಾಟಕ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು schooleducation.kar.nic.in ಅಧಿಕೃತ ವೆಬ್‌ಸೈಟ್ ಮೂಲಕ ಹೆಚ್ಚಿನ ಮಾಹಿತಿ ಪಡೆದು ಕೊಳ್ಳಬಹುದು . ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
2023-24 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯು ಅನುಮತಿ ನೀಡಿದೆ.
Karnataka Guest TeacherNotification 2023
ಸಂಸ್ಥೆಯ ಹೆಸರು – Department of Public Education Karnataka ಹುದ್ದೆ ಹೆಸರು – Guest Teachers, Assisant Teacher ಒಟ್ಟು ಖಾಲಿ ಹುದ್ದೆ – 33,000 ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆಫ್‌ಲೈನ್ ಉದ್ಯೋಗ ಸ್ಥಳ – ಕರ್ನಾಟಕ
ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ
2023-24 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಹಂಚಿಕೆ ಮಾಡಲಾದ ಜಿಲ್ಲಾವಾರು ಹುದ್ದೆಗಳು ಈ ಕೆಳಗಿನಂತಿವೆ.
District Name
ಹಂಚಿಕೆ ಮಾಡಲಾದ ಹುದ್ದೆಗಳ ಸಂಖ್ಯೆ
Belgaum
1046
Ballari
540
Bagalkot
1130
Bangalore Rural
367
Bangalore South
573
Bidar
681
Chamarajnagar
409
Vijayapura
1115
Chikkamagaluru
430
Chitradurga
571
Dakshina Kannada
828
Davanagere
979
Dharwad
540
Gadag
471
Kalaburagi
1706
Hassan
712
Haveri
617
Kodagu
259
Kolar
499
Koppal
1035
Mandya
827
Mysore
1090
Raichur
1540
Ramanagara
561
Shimoga
731
Tumkur
585
Udupi
312
Uttara Kannada Sirsi
584
Yadgir
1364
Bangalore North
186
Chikkaballapur
551
Belgaum Chikodi
1673
Tumkur Madhugiri
553
Vijayanagara
1685
Total
27000
ಪ್ರೌಢಶಾಲಾ ಅತಿಥಿ ಶಿಕ್ಷಕರು ಮತ್ತು ಸಹಾಯಕ ಶಿಕ್ಷಕರ ಹುದ್ದೆಯ ವಿವರಗಳು ಈ ಕೆಳಗಿನಂತಿವೆ
District Name
ಸಹಾಯಕ ಶಿಕ್ಷಕರ ಹುದ್ದೆಗಳ ಸಂಖ್ಯೆ
ಅತಿಥಿ ಶಿಕ್ಷಕರ ಹುದ್ದೆಗಳ ಸಂಖ್ಯೆ
Bagalkot
323
210
Ballari
391
253
Belagavi
326
211
Bangalore Rural
131
85
Bangalore South
223
145
Bidar
295
191
Chamarajnagar
148
96
Vijayapura
318
206
Chikkamagaluru
172
111
Chitradurga
138
90
Dakshina Kannada
271
176
Davanagere
124
80
Dharwad
204
132
Gadag
203
132
Kalaburagi
414
268
Hassan
361
234
Haveri
235
152
Kodagu
79
51
Kolar
276
179
Koppal
460
298
Mandya
338
219
Mysore
358
232
Raichur
665
431
Ramanagara
158
102
Shimoga
218
141
Tumkur
219
141
Udupi
175
113
Uttara Kannada Sirsi
132
86
Yadgir
560
364
Bangalore North
100
65
Chikkaballapur
192
125
Belagavi Chikkodi
538
350
Tumkur Madhugiri
170
110
Vijayanagara
292
189
Uttara Kannada
50
32
Total
9257
6000
Educational Qualification:
ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಿರಬೇಕು
Application Fee:
ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ
Selection Process:
ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಟ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ
Salary:
ನೇಮಕಾತಿಯ ಸಂಬಳದ ಬಗ್ಗೆ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಗೌರವ ಸಂಭಾವನೆನೀಡಲಾಗುತ್ತದೆ
ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ದರ ಮಾಹೆಯಾನ ರೂ 10000/- ಆಗಿರುತ್ತದೆ.
ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ದರ ಮಾಹೆಯಾನ ರೂ.10500/- ಆಗಿರುತ್ತದೆ.
Age Limit:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ ಮಯೋಮಿತಿಯನ್ನ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿರಿ
Important Dates:
ಅಧಿಕೃತ ಅಧಿಸೂಚನೆ ಬಿಡುಗಡೆಯಾದ ದಿನಾಂಕ – 25 May 2023 ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – 15 Jun 2023
Karnataka Guest Teacher Recruitment 2023
How to apply for Karnataka Guest Teacher Recruitment 2023
ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕೊನೆಯ ದಿನಾಂಕದ ಮೊದಲು ಕೆಳಗಿನ ಇ-ಮೇಲ್ ಐಡಿಗಳಿಗೆ ಕಳುಹಿಸಬೇಕು