WhatsApp Channel Join Now
Telegram Group Join Now

27000 ಅತಿಥಿ ಶಿಕ್ಷಕರ ನೇಮಕಾತಿ 2023|Karnataka Guest Teacher Recruitment 2023

Karnataka Guest Teacher Recruitment 2023: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. Guest Teacher Notification 2023 ಈ ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಮೇ 25, 2023 ರಂದು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು Offline ಮೂಲಕ ಅರ್ಜಿ ಸಲ್ಲಿಸಿರಿ.

ಈ ಲೇಖನದಲ್ಲಿ ನಾವು ಕರ್ನಾಟಕ ಅತಿಥಿ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್ ನಲ್ಲಿ ನೀಡಿದ್ದೇವೆ. ಅರ್ಹ ಅಭ್ಯರ್ಥಿಗಳು schooleducation.kar.nic.in ಅಧಿಕೃತ ವೆಬ್‌ಸೈಟ್ ಮೂಲಕ ಹೆಚ್ಚಿನ ಮಾಹಿತಿ ಪಡೆದು ಕೊಳ್ಳಬಹುದು . ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.

2023-24 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯು ಅನುಮತಿ ನೀಡಿದೆ.

Karnataka Guest Teacher Notification 2023

ಸಂಸ್ಥೆಯ ಹೆಸರು – Department of Public Education Karnataka
ಹುದ್ದೆ ಹೆಸರು – Guest Teachers, Assisant Teacher
ಒಟ್ಟು ಖಾಲಿ ಹುದ್ದೆ – 33,000
ಅರ್ಜಿ ಸಲ್ಲಿಸುವ ಪ್ರಕ್ರಿಯೆ : ಆಫ್‌ಲೈನ್
ಉದ್ಯೋಗ ಸ್ಥಳ – ಕರ್ನಾಟಕ

ಖಾಲಿ ಇರುವ ಹುದ್ದೆಯ ವಿವರಗಳು ಕೆಳಗಿನಂತಿವೆ

2023-24 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಹಂಚಿಕೆ ಮಾಡಲಾದ ಜಿಲ್ಲಾವಾರು ಹುದ್ದೆಗಳು ಈ ಕೆಳಗಿನಂತಿವೆ.

District Nameಹಂಚಿಕೆ ಮಾಡಲಾದ ಹುದ್ದೆಗಳ ಸಂಖ್ಯೆ
Belgaum1046
Ballari540
Bagalkot1130
Bangalore Rural367
Bangalore South573
Bidar681
Chamarajnagar409
Vijayapura1115
Chikkamagaluru430
Chitradurga571
Dakshina Kannada828
Davanagere979
Dharwad540
Gadag471
Kalaburagi1706
Hassan712
Haveri617
Kodagu259
Kolar499
Koppal1035
Mandya827
Mysore1090
Raichur1540
Ramanagara561
Shimoga731
Tumkur585
Udupi312
Uttara Kannada Sirsi584
Yadgir1364
Bangalore North186
Chikkaballapur551
Belgaum Chikodi1673
Tumkur Madhugiri553
Vijayanagara1685
Total27000

ಪ್ರೌಢಶಾಲಾ ಅತಿಥಿ ಶಿಕ್ಷಕರು ಮತ್ತು ಸಹಾಯಕ ಶಿಕ್ಷಕರ ಹುದ್ದೆಯ ವಿವರಗಳು ಈ ಕೆಳಗಿನಂತಿವೆ

District Nameಸಹಾಯಕ ಶಿಕ್ಷಕರ ಹುದ್ದೆಗಳ ಸಂಖ್ಯೆಅತಿಥಿ ಶಿಕ್ಷಕರ ಹುದ್ದೆಗಳ ಸಂಖ್ಯೆ
Bagalkot323210
Ballari391253
Belagavi326211
Bangalore Rural13185
Bangalore South223145
Bidar295191
Chamarajnagar14896
Vijayapura318206
Chikkamagaluru172111
Chitradurga13890
Dakshina Kannada271176
Davanagere12480
Dharwad204132
Gadag203132
Kalaburagi414268
Hassan361234
Haveri235152
Kodagu7951
Kolar276179
Koppal460298
Mandya338219
Mysore358232
Raichur665431
Ramanagara158102
Shimoga218141
Tumkur219141
Udupi175113
Uttara Kannada Sirsi13286
Yadgir560364
Bangalore North10065
Chikkaballapur192125
Belagavi Chikkodi538350
Tumkur Madhugiri170110
Vijayanagara292189
Uttara Kannada5032
Total92576000

Educational Qualification:

ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಿರಬೇಕು

Application Fee:

ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ

Selection Process:

ನೇಮಕಾತಿಯ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಅತಿಥಿ ಶಿಕ್ಷಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಟ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ

Salary:

ನೇಮಕಾತಿಯ ಸಂಬಳದ ಬಗ್ಗೆ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಗೌರವ ಸಂಭಾವನೆನೀಡಲಾಗುತ್ತದೆ

ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ದರ ಮಾಹೆಯಾನ ರೂ 10000/- ಆಗಿರುತ್ತದೆ.

ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ದರ ಮಾಹೆಯಾನ ರೂ.10500/- ಆಗಿರುತ್ತದೆ.

Age Limit:

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ ಮಯೋಮಿತಿಯನ್ನ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ವೀಕ್ಷಿಸಿರಿ

Important Dates:

ಅಧಿಕೃತ ಅಧಿಸೂಚನೆ ಬಿಡುಗಡೆಯಾದ ದಿನಾಂಕ – 25 May 2023
ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕ – 15 Jun 2023

Karnataka Guest Teacher Recruitment 2023
Karnataka Guest Teacher Recruitment 2023

How to apply for Karnataka Guest Teacher Recruitment 2023

ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕೊನೆಯ ದಿನಾಂಕದ ಮೊದಲು ಕೆಳಗಿನ ಇ-ಮೇಲ್ ಐಡಿಗಳಿಗೆ ಕಳುಹಿಸಬೇಕು

  • ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರು – primedpi@gmail.com
  • ಪ್ರೌಢಶಾಲಾ ಅತಿಥಿ ಶಿಕ್ಷಕರು – est4cpibng@gmail.com

Important Links:

Quick InFoIMP Links
ಅಧಿಕೃತ ಅಧಿಸೂಚನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಜಾಲತಾಣ (official website )schooleducation
Karnataka HelpKarnataka Help.in