Municipal Corporation Recruitment 2024: ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ

Published on:

ಫಾಲೋ ಮಾಡಿ
Karnataka Municipal Corporation Recruitment 2024
Karnataka Municipal Corporation Recruitment 2024

ಕರ್ನಾಟಕ ಪೌರಾಡಳಿತ ನಿರ್ದೇಶನಾಲಯದ ವ್ಯಾಪ್ತಿಗೆ ಬರುವ ಬೆಳಗಾವಿ ಮತ್ತು ಕಲಬುರ್ಗಿ ಮಹಾನಗರ ಪಾಲಿಕೆಗಳಲ್ಲಿ ಖಾಲಿ ಇರುವ ಸಿ ಗ್ರೂಪಿನ ಬ್ಲಾಕ್ ಲಾಗ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಮಹಾನಗರ ಪಾಲಿಕೆಗಳಲ್ಲಿ ಖಾಲಿ ಇರುವ 02 ಹುದ್ದೆಗಳಾದ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿಯನ್ನು ಆಫ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಪೌರಾಡಳಿತ ನಿರ್ದೇಶನಾಲಯ ಕಚೇರಿಗೆ ಜುಲೈ 20ರ ಒಳಗೆ ಅರ್ಜಿಯನ್ನು ಸಲ್ಲಿಸಬೇಕು. ಈ ನೇಮಕಾತಿ ಕುರಿತದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment