Karnataka Postal Circle Vacancy 2025: ಭಾರತೀಯ ಅಂಚೆ ಇಲಾಖೆಯು, ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ ಒಟ್ಟು 129 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಂಚೆ ಸಹಾಯಕ(Postal Assistant) ಹಾಗೂ ವಿಂಗಡಣೆ ಸಹಾಯಕ[Sorting Assistant (Railway Mail Service)] ಒಟ್ಟು 129 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Va