ನೀವು ಈ ಯೋಜನೆಯ ಸೌಲಭ್ಯ ಪಡೆಯಲು ಮೊದಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ನೀಡುವ ಕಾರ್ಮಿಕ ಮಂಡಳಿ ಗುರುತಿನ ಚೀಟಿ ಹೊಂದಿರುವ ಕಾರ್ಮಿಕರು ಈ ಯೋಜನೆಯ ಸೌಲಭ್ಯ ಪಡೆಯಲು ಸಾಧ್ಯ.
ಯಾವಾಗ ಈ ಯೋಜನೆಯು ಜಾರಿಗೊಳ್ಳಲಿದೆ ?
ಮೊದಲನೇದಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕೈಗಾರಿಕಾ ವಲಯದ ಬದನಹಳ್ಳಿಯಲ್ಲಿ ಬೃಹತ್ ಏಕ ವಸತಿ ಮತ್ತು ಕುಟುಂಬ ವಸತಿಯ ಸಮುಚ್ಚಯ ನಿರ್ಮಾಣವಾಗಿದೆ.
ಇದು 19 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ವಸತಿ ವ್ಯವಸ್ಥೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ ಅವುಗಳೆಂದರೇ
ಏಕ ವ್ಯಕ್ತಿ ಸಮುಚ್ಚಯದಲ್ಲಿ ಸಾಮೂಹಿಕ ವಸತಿಗೆ ಅವಕಾಶವಿದೆ.
- ಏಕ ಹಾಸಿಗೆ ವ್ಯವಸ್ಥೆಯಲ್ಲಿ 96 ಕಾರ್ಮಿಕರು ಮತ್ತು
- ದ್ವಿ ಹಾಸಿಗೆ ವ್ಯವಸ್ಥೆಯಡಿ 196 ಕಾರ್ಮಿಕರ ವಸತಿಗೆ ಅನುಕೂಲ ಲಭಿಸಲಿದೆ.
ಕೆಲವು ಕಾರ್ಮಿಕರು ಕುಟುಂಬದೊಂದಿಗೆ ಉಳಿದುಕೊಳ್ಳ ಇಷ್ಟ ಪಡುವವರಿಗೆ ಪ್ರತ್ಯೇಕ ಮನೆಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ. ಒಂದು ಕುಟುಂಬದಲ್ಲಿ ನಾಲ್ಕು ಮಂದಿ ಎಂಬಂತೆ 48 ಕಾರ್ಮಿಕ ಕುಟುಂಬಗಳಿಗೆ ಮೊದಲ ಹಂತದಲ್ಲಿ ಈ ಯೋಜನೆಯ ಸೌಲಭ್ಯ ಸಿಗಲಿದೆ.
ಲೇಬರ್ ಕಾರ್ಡ್ ವಿದ್ಯಾರ್ಥಿವೇತನ 2023
PM Free Solar Panel Scheme 2023: ಪ್ರತಿ ತಿಂಗಳು ವಿದ್ಯುತ್ ಬಿಲ್ ಕಟ್ಟುವ ಚಿಂತೆಯೇ , ಸರ್ಕಾರವು ಉಚಿತ ಸೋಲಾರ್ ಪ್ಯಾನಲ್ ಗಳನ್ನು ನೀಡುತ್ತಿದೆ , ಸಂಪೂರ್ಣ ವಿವರಗಳನ್ನು ಇಲ್ಲಿ ಓದಿ
FAQs
Who Can Apply this Shramik Niwas Scheme?
Workers having Labor Board Identity Card issued by Building and Other Construction Workers Welfare Board can avail the benefit of this scheme.