[LIVE] Karnataka SSLC Exam 2 Result 2025: ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಫಲಿತಾಂಶ ಯಾವಾಗ ಬಿಡುಗಡೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಫಲಿತಾಂಶವು ಶೀಘ್ರದಲ್ಲೇ karresults.nic.inನಲ್ಲಿ ಲಭ್ಯವಾಗಲಿದೆ. ಈ ಕುರಿತು ಲೇಟೆಸ್ಟ್ ಅಪ್ಡೇಟ್ ಇಲ್ಲಿವೆ.

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

Karnataka SSLC 2 Result 2025 Live Updates
Karnataka SSLC 2 Result 2025 Live Updates

Karnataka SSLC Exam 2 Result 2025 Live: ಪಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಅತಿ ಶೀಘ್ರದಲ್ಲೇ ಪ್ರಕಟಿಸಲಿದೆ ಎಂದು ಕೆಲ ಮೂಲಗಳಿಂದ ತಿಳಿದು ಬಂದಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಬಳಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶವನ್ನು ಸುಧಾರಣೆಗೊಳಿಸಿಕೊಳ್ಳುವ ಉದ್ದೇಶವಿರುವ ವಿದ್ಯಾರ್ಥಿಗಳಿಗೆ ಮೇ.26 ರಿಂದ ಜೂ.2 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಅನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಎಲ್ಲ ವಿಷಯವಾರು ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಬಹುತೇಕ ಮುಕ್ತಾಯಗೊಂಡಿದ್ದು, ಫಲಿತಾಂಶ ಪ್ರಕಟಿಸುವ ದಿನಾಂಕ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

LIVE UPDATES

    About the Author

    ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

    For Feedback - admin@karnatakahelp.in

    Leave a Comment