[LIVE] Karnataka SSLC Exam 2 Result 2025(OUT): ಎಸ್ಸೆಸ್ಸೆಲ್ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ

ಎಸ್ಸೆಸ್ಸೆಲ್ಸಿ ಪರೀಕ್ಷೆ-2 ಫಲಿತಾಂಶವು karresults.nic.inನಲ್ಲಿ ಬಿಡುಗಡೆ. ಈ ಕುರಿತು ಲೇಟೆಸ್ಟ್ ಅಪ್ಡೇಟ್ ಇಲ್ಲಿವೆ.

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

Updated On:

ಫಾಲೋ ಮಾಡಿ

Karnataka SSLC 2 Result 2025 Live Updates
Karnataka SSLC 2 Result 2025 Live Updates

Karnataka SSLC Exam 2 Result 2025 Live: ಪಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-2ಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಜೂನ್ 13ರಂದು ಫಲಿತಾಂಶ ಬಿಡುಗಡೆ ಮಾಡಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಬಳಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶವನ್ನು ಸುಧಾರಣೆಗೊಳಿಸಿಕೊಳ್ಳುವ ಉದ್ದೇಶವಿರುವ ವಿದ್ಯಾರ್ಥಿಗಳಿಗೆ ಮೇ.26 ರಿಂದ ಜೂ.2 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಅನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯು karresults.nic.inನಲ್ಲಿ ಪ್ರಕಟಿಸಿದೆ.

LIVE UPDATES

    About the Author

    ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

    For Feedback - admin@karnatakahelp.in

    Leave a Comment