ಪ್ರಸ್ತುತ ವರ್ಷದಲ್ಲಿ ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಸಲಾಗಿದ್ದ SSLC ಪರೀಕ್ಷೆ-1ರ ಫಲಿತಾಂಶ(SSLC Results 2025)ವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಮೇ 02 ರಂದು ಇಲಾಖೆಯ ಅಧಿಕೃತ ಅಂತರ್ಜಾಲದಲ್ಲಿ ಬಿಡುಗಡೆ ಮಾಡಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11:30 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ವಿದ್ಯಾರ್ಥಿಗಳು ಮಂಡಳಿಯ ಫಲಿತಾಂಶ ಪ್ರಕಟಿಸುವ ಅಧಿಕೃತ ಜಾಲತಾಣ ಕ್ಕೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ಪರಿಶೀಲನೆ ಮಾಡಬಹುದಾಗಿದೆ.
SSLC exam ರಿಸಲ್ಟ್
KAR 10th 56236
Nikhil