Karnataka SSLC Result 2025: ಎಸ್ ಎಸ್ ಎಲ್ ಸಿ ಫಲಿತಾಂಶ, ಶೀಘ್ರದಲ್ಲೇ ಪ್ರಕಟ

Published on:

ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ 2025 ಪರೀಕ್ಷೆಯನ್ನು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಸಲಾಗಿತ್ತು. ಪ್ರಸ್ತುತ ಪರೀಕ್ಷೆಯ ಮೌಲ್ಯಮಾಪನವು ನಡೆಯುತ್ತಿದ್ದು ಫಲಿತಾಂಶ(SSLC Result 2025)ವನ್ನು ಶೀಘ್ರದಲ್ಲೇ ನಿರೀಕ್ಷಿಸಬಹುದು. ಫಲಿತಾಂಶದ ಪ್ರಮುಖ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯವು ನಡೆಯುತ್ತಿದ್ದು, ಫಲಿತಾಂಶವನ್ನು ಬಹುತೇಕ ಮೇ ತಿಂಗಳಿನಲ್ಲಿ ಘೋಷಿಸುವ ನಿರೀಕ್ಷೆಯಿದ್ದು, ಫಲಿತಾಂಶ ಬಿಡುಗಡೆ ಮಾಡುವ ಅಧಿಕೃತ ದಿನಾಂಕ ಹಾಗೂ ಸಮಯವನ್ನು ಮಂಡಳಿಯು ಇನ್ನು ತಿಳಿಸಿರುವುದಿಲ್ಲ.

ವಿದ್ಯಾರ್ಥಿಗಳು ವೆಬ್ ಸೈಟ್ https://karresults.nic.in/ ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು ಹಾಗೂ ಎಸ್ ಎಸ್ ಎಲ್ ಸಿ ಅಂಕಪಟ್ಟಿಯನ್ನು ಮಂಡಳಿಯಿಂದ ಪ್ರತ್ಯೇಕವಾಗಿ ನೀಡಲಾಗುತ್ತದೆ.

ಪರೀಕ್ಷೆ – 2 ವೇಳಾಪಟ್ಟಿ(SSLC Exam 2 Time Table 2025)

ಎಸ್ ಎಸ್ ಎಲ್ ಸಿ ಫಲಿತಾಂಶದ ನಂತರ ಅನುತ್ತೀರ್ಣರಾದ ಅಥವಾ ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ – 3 ರ ಪರೀಕ್ಷೆ ಬರೆಯುವ ಮೂಲಕ ಉತ್ತೀರ್ಣರಾಗಲು ಬಹು ಅವಕಾಶವನ್ನು ಸರಕಾರ ನೀಡಿದೆ.

How to Check Karnataka SSLC Result 2025

ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ ?

  • ಮಂಡಳಿಯ ಅಧಿಕೃತ ವೆಬ್ ಸೈಟ್ ಗಳಾದ kseab.karnataka.gov.in ಅಥವಾ karresults.nic.in ಗೆ ಭೇಟಿ ನೀಡಿ.
  • 2025 ರ ಎಸ್ ಎಸ್ ಎಲ್ ಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟಣೆ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ನೋಂದಣಿ ಸಂಖ್ಯೆ ಮತ್ತು ಇತರ ಅಗತ್ಯ ಮಾಹಿತಿಗಳನ್ನು ಸಲ್ಲಿಸಿ.
  • ಫಲಿತಾಂಶ ಕಾಣಸಿಗುತ್ತದೆ. ಭವಿಷ್ಯದ ಉಲ್ಲೇಖಕ್ಕಾಗಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Karnataka SSLC Result 2025 Linkkarresults.nic.in
Official Websitekseab.karnataka.gov.in
More UpdatesKarnataka Help.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

1 thought on “Karnataka SSLC Result 2025: ಎಸ್ ಎಸ್ ಎಲ್ ಸಿ ಫಲಿತಾಂಶ, ಶೀಘ್ರದಲ್ಲೇ ಪ್ರಕಟ”

Leave a Comment