ಕರ್ನಾಟಕ ಶಿಕ್ಷಕ ಅರ್ಹತಾ ಪರೀಕ್ಷೆ (KARTET Final Key Answer 2024) 2024 ಜೂನ್ 30 ರಂದು ಯಶಸ್ವಿಯಾಗಿ ನಡೆಯಿತು. ಲಕ್ಷಾಂತರ ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಿದ್ದರು. TET 2024 ರ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಬಿಡುಗಡೆ ಮಾಡಿದೆ.
ಕರ್ನಾಟಕ ಶಿಕ್ಷಣ ಇಲಾಖೆಯು 2024 ಜುಲೈ 31 ರಂದು ಇಲಾಖೆಯು ಅಧಿಕೃತ ಅಂತಿಮ ಕೀ ಉತ್ತರಗಳನ್ನು ಇಲಾಖೆಯು ಬಿಡುಗಡೆ ಮಾಡಿದೆ ಕೀ ಉತ್ತರಗಳನ್ನು ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ http://www.schooleducation.kar.nic.in/ ನಲ್ಲಿ ಲಭ್ಯವಿರುತ್ತದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈ ಉತ್ತರಗಳ PDF ಅನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಅಂಕಗಳನ್ನು ಅಂದಾಜು ಮಾಡಬಹುದಾಗಿದೆ.