Karnataka TET Result 2023: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (Karnataka Teacher Eligibility Test) ಯನ್ನ ಕಳೆದ ಸೆಪ್ಟೆಂಬರ್ ನಲ್ಲಿ ಪರೀಕ್ಷೆಯನ್ನ ಶಾಲಾ ಶಿಕ್ಷಣ ಇಲಾಖೆಯು ಯಶಸ್ವಿಯಾಗಿ ನಡೆಸಿತ್ತು. ಈ ಪರೀಕ್ಷೆಯ ಫಲಿತಾಂಶವನ್ನ ಇಲಾಖೆಯು 23 ನವೆಂಬರ್ 2023 ರಂದು ಪ್ರಕಟಿಸಿದ್ದು, ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನ ಹಾಕುವ ಮೂಲಕ ನಿಮ್ಮ ಪಲಿತಾಂಶವನ್ನ ವೀಕ್ಷಿಸಬಹುದಾಗಿದೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ವೀಕ್ಷಿಸುವ ಅಧಿಕೃತ ಲಿಂಕ್ ಕೆಳಗೆ ನೀಡಲಾಗಿದೆ. ಅಭ್ಯರ್ಥಿಗಳು ಅಲ್ಲಿ ಕ್ಲಿಕ್ ಮಾಡುವ ಮೂಲಕ ನೇರವಾಗಿ ಫಲಿತಾಂಶವನ್ನ ವೀಕ್ಷಿಸಿ. ಧನ್ಯವಾದಗಳು