Karnataka TET Result 2024(OUT): ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶ ಪ್ರಕಟ

Published on:

ಫಾಲೋ ಮಾಡಿ
Karnataka TET Result 2024
Karnataka TET Result 2024

Karnataka TET Result 2024: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2024 ನೇ ಸಾಲಿನ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು 2024 ಯಶಸ್ವಿಯಾಗಿ ನಡೆಸಲಾಗಿತ್ತು. ಇದೀಗ ಪರೀಕ್ಷೆಯ ಫಲಿತಾಂಶವನ್ನು ಶಿಕ್ಷಣ ಇಲಾಖೆಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ KARTET 2024 ರ ಪರೀಕ್ಷೆಯನ್ನು ಜೂನ್ 30, 2024 ರಂದು ನಡೆಸಿತ್ತು. ಸದರಿ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಲಾಗಿದೆ. ಇದೀಗ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಫಲಿತಾಂಶಗಳನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಇದರ ಅಡಿಯಲ್ಲಿ 1 ರಿಂದ 8 ನೇ ತರಗತಿಗಳ ಶಿಕ್ಷಕರಾಗಲು ಈ ಪರೀಕ್ಷೆಯ ಅರ್ಹತೆಯು ಅವಶ್ಯವಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment