ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) UGCET 2024 ಅಂತಿಮ ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ ಮಾಡಲಾಗಿದೆ. ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. 2 ನೇ ಸುತ್ತಿನ ಅಂತಿಮ ಸೀಟು ಹಂಚಿಕೆ(KCET Seat Allotment Result 2024)ಯ ಫಲಿತಾಂಶವನ್ನು ದಿನಾಂಕ 22-09-2024 ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಪ್ರವೇಶ ಬಯಸಿ ಈಗಾಗಲೇ 2024ರ ಯುಜಿಸಿಇಟಿ ಪರೀಕ್ಷೆಗೆ ನೊಂದಣಿ ಮಾಡಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವವರು ನಿಮ್ಮ ಫಲಿತಾಂಶವನ್ನು ಪರಿಶೀಲಿಸಬಹುದಾಗಿದೆ.
KCET 2024 2 ನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ, ಚೆಕ್ ಮಾಡುವ ಲಿಂಕ್ “Important Direct Links” ಶೀರ್ಷಿಕೆಯಡಿ ನೀಡಲಾಗಿದೆ.
KCET Final Seat Allotment 2024
ಅಭ್ಯರ್ಥಿಗಳು ದಾಖಲಿಸುವ ನೀಟ್ ರೋಲ್ ನಂಬರ್ ಅನ್ನು NTA ಡೇಟಾ ದೊಂದಿಗೆ ತಾಳೆ ಮಾಡಿ, UGNET-2024 ರಲ್ಲಿ ಅರ್ಹತೆ ಪಡೆದಿದ್ದಲ್ಲಿ ಅರ್ಜಿ ನಮೂನೆಯ ವೆರಿಫಿಕೇಶನ್ ಸ್ಲಿಪ್ ಪ್ರಿಂಟ್ ತೆಗೆದುಕೊಳ್ಳಲು ಅವಕಾಶ ನೀಡಲಾಗುವುದು. SC/ST/OBC ಅರ್ಹತಾ ಮಾನದಂಡಗಳು ಕರ್ನಾಟಕದ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
UGCET(KCET)-2024 2nd Round Final Cut-Off List PDF Links
Post