ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) UGNEET 2024 ಅಂತಿಮ ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ ಮಾಡಲಾಗಿದೆ. ಅಧಿಕೃತವಾಗಿ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. 2 ನೇ ಸುತ್ತಿನ ಅಂತಿಮ ಸೀಟು ಹಂಚಿಕೆ(UGNEET Seat Allotment Result 2024)ಯ ಫಲಿತಾಂಶವನ್ನು ದಿನಾಂಕ 22-09-2024 ರಂದು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
UGNEET 2024 2ನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ, ಚೆಕ್ ಮಾಡುವ ಲಿಂಕ್ “Important Direct Links” ಶೀರ್ಷಿಕೆಯಡಿ ನೀಡಲಾಗಿದೆ.
ಯಾವ ವರ್ಗದ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗೆ ಹಾಜರಾಗಬೇಕು ಎಂದು ನೊಂದಣಿ ಪ್ರಕ್ರಿಯೆ ಮುಗಿದ ನಂತರ ತಿಳಿಸಲಾಗುವುದು. ನೋಂದಣಿಗಾಗಿ ಅರ್ಹತೆ ಮತ್ತು ಮಾನದಂಡಗಳನ್ನು ತಿಳಿದುಕೊಳ್ಳಲು ಪ್ರಾಧಿಕಾರದ ವೆಬ್ ಸೈಟಿಗೆ ಭೇಟಿ ನೀಡಬಹುದು.