ಯುವ ನಿಧಿ ಯೋಜನೆ 2024: Yuva Nidhi Scheme Online Registration 2024, Seva Sindhu Online Application Form

Published on:

ಫಾಲೋ ಮಾಡಿ
Karnataka Yuva Nidhi Scheme
Karnataka Yuva Nidhi Scheme

Yuva Nidhi Scheme Online Registration 2024 Apply Online: ಕರ್ನಾಟಕ ಹೆಲ್ಪ್ ನ ಓದುಗರಿಗೆ ಸ್ವಾಗತ, ಇಂದು ನಾವು Karnataka Yuva Nidhi Scheme ನ ಬಗ್ಗೆ ಅಂದರೆ Application Form, How to apply, Eligibility Criteria, Documents Required ರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಎಲ್ಲಾ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಳ್ಳಿ.

Karnataka Yuva Nidhi Online Seva Sindhu Application Form
Karnataka Yuva Nidhi Online Seva Sindhu Application Form

Karnataka Yuva Nidhi Scheme Application Form

Karnataka Yuva Nidhi Scheme ನ ಉಪಯೋಗವನ್ನು 2023 ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್‌ಗಳು ಸೇರಿದಂತೆ) ಪುತಿ ತಿಂಗಳು ರೂ.3000/- (ಮೂರು ಸಾವಿರ ರೂ.ಗಳು ಮಾತ್ರ ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪುತಿ ತಿಂಗಳು ರೂ.1500/- (ಒಂದು ಸಾವಿರದ ಐದುನೂರು ರೂ.ಗಳು ಮಾತ್ರ) ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಗೆ ನೀಡಲು “Karnataka Yuva Nidhi Yojane” ಯನ್ನು ಕರ್ನಾಟಕ ಸರ್ಕಾರವು ಜಾರಿಗೊಳಿಸಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.