Karresults-nic-in SSLC Results 2024(OUT): ಇಂದು ಫಲಿತಾಂಶ ಬಿಡುಗಡೆ! ಇಲ್ಲಿದೆ ಡೈರೆಕ್ಟ್ ಲಿಂಕ್

ಫಾಲೋ ಮಾಡಿ
Karresults-nic-in SSLC Results 2024
Karresults-nic-in SSLC Results 2024

ಕರ್ನಾಟಕ ಹೆಲ್ಪ್ ಗೆ ಸ್ವಾಗತ, ಕರ್ನಾಟಕ ಬೋರ್ಡ್ SSLC ಫಲಿತಾಂಶ(Karresults-nic-in SSLC Results 2024)ವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಇಂದು ಪತ್ರಿಕಾ ಪ್ರಕಟಣೆಯಲ್ಲಿ ಫಲಿತಾಂಶ ಪ್ರಕಟಣೆಯ ಬಗ್ಗೆ ಅಧಿಕೃತ ಮಾಹಿತಿಯನ್ನ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕದ ಸಹಾಯದೊಂದಿಗೆ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್ ಸೈಟ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

ಈ‌ ಬಾರಿ‌ಯ SSLC ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದೀಗ, ಇವರೆಲ್ಲರ ಭವಿಷ್ಯ ನಿರ್ಧಾರ ಮಾಡುವ ಫಲಿತಾಂಶ ಮೇ 09 ಬಿಡುಗಡೆ ಆಗಲಿದೆ. ಈ ಲೇಖನದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ಆನ್ಲೈನ್ ಮೂಲಕ ವೀಕ್ಷಿಸುವುದು ಹೇಗೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ.

Karresults-nic-in SSLC Results 2024 Live: ಇಂದು ಫಲಿತಾಂಶ ಶೀಘ್ರದಲ್ಲೇ ಬಿಡುಗಡೆ!
Karresults-Nic-In Sslc Results 2024

Karresults-nic-in SSLC Results 2024 Live: Result Released Today! Here is the direct link

Event Type: Event

Event Attendance Mode: OnlineEventAttendanceMode

Event Status: Live

Performer: Organization

Performer Name: Karnataka Help

Performer URL: https://karnatakahelp.in/

Start Date: 2024-05-09 08:30

End Date: 2024-05-09 22:30

Availability Starts: 2024-05-09T08:30:00

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment