ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2025ರ ಪರೀಕ್ಷೆಯ ಕೀ ಉತ್ತರಗಳನ್ನು ಶಾಲಾ ಶಿಕ್ಷಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದೆ.
ಎರಡು ಪತ್ರಿಕೆಯನ್ನೊಳಗೊಂಡ ಪರೀಕ್ಷೆಯನ್ನು ಡಿ.07ರಂದು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://schooleducation.karnataka.gov.in/ನಲ್ಲಿ ಪ್ರಕಟಿಸಲಾಗಿದ್ದು, ಕೀ ಉತ್ತರಗಳಿಗೆ ಡಿ.09 ರಿಂದ 12ರೊಳಗೆ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕೇಂದ್ರೀಕೃತ ದಾಖಲಾತಿ ಘಟಕದ ನಿರ್ದೇಶಕರು ಹೊರಡಿಸಿದ ಪ್ರಕಟಣೆ ತಿಳಿಸಿದೆ.




Good job
RRB GROUP D