ಪ್ರಸಕ್ತ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಶಾಲಾ ಶಿಕ್ಷಣ ಇಲಾಖೆ ಮಂಗಳವಾರ ಪ್ರಕಟಿಸಿದೆ.
ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಡಿ.7ರಂದು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿತ್ತು. ಪತ್ರಿಕೆ-1ಕ್ಕೆ ಒಟ್ಟು 79,394 ಅಭ್ಯರ್ಥಿಗಳು ಹಾಗೂ ಪತ್ರಿಕೆ-2ಕ್ಕೆ ಒಟ್ಟು 2,37,164 ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ. ಸದರಿ ಪರೀಕ್ಷೆಯ ಫಲಿತಾಂಶವನ್ನು ಇಲಾಖೆಯ ಅಧಿಕೃತ ಜಾಲತಾಣ https://sts.karnataka.gov.in/TET/ದಲ್ಲಿ ಬಿಡುಗಡೆಗೊಳಿಸಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.






I not have machine
Hey am apsana
My Result
Shridevi