2025ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಡಿ.1 ರಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಡಿ.7 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12ರವೆರೆಗೆ ಪತ್ರಿಕೆ-1 ಹಾಗೂ ಪತ್ರಿಕೆ-2 ಮಧ್ಯಾಹ್ನ 2 ರಿಂದ 4ರವರೆಗೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಲಿಂಕ್ https://sts.karnataka.gov.in/TET/Loginpage.aspx ಮೂಲಕ ತಮ್ಮ ಲಾಗಿನ್ ವಿಳಾಸಗಳನ್ನು ಬಳಸಿ ಪ್ರವೇಶ ಪತ್ರ ಪಡೆದುಕೊಳ್ಳಬಹುದು.
Good
Hall ticket price