WhatsApp Channel Join Now
Telegram Group Join Now

Today KAS Exam 2024 Question Paper PDF: ಈ ಲಿಂಕ್ ಮೂಲಕ ಪ್ರಶ್ನೆ ಪತ್ರಿಕೆಯ (PDF) ಡೌನ್‌ಲೋಡ್ ಮಾಡಿ;

ಕರ್ನಾಟಕ ಲೋಕಸೇವಾ ಆಯೋಗ ಇಂದು ನಡೆಸಿದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗಿದ್ದು, ಈ ಲೇಖನದಲ್ಲಿ ಇಂದು ನಡೆದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ(KAS Exam 2024 Question Paper PDF)ಗಳನ್ನು ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಇಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, 214 ಸರ್ಕಾರಿ, 189 ಅನುದಾನಿತ ಹಾಗೂ 161 ಖಾಸಗಿ ಶಾಲಾ- ಕಾಲೇಜುಗಳು ಸೇರಿ ಒಟ್ಟು 564 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಕರ್ನಾಟಕ ಲೋಕಸೇವಾ ಆಯೋಗವು KAS  ಗೆಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳ ಭರ್ತಿಗಾಗಿ 2 ಹಂತದ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ಮೊದಲನೇಯ ಹಂತದ ಪೂರ್ವಭಾವಿ ಪರೀಕ್ಷೆಯಲ್ಲಿ  2 ಪತ್ರಿಕೆಗಳಿದ್ದು, 400 ಅಂಕಗಳಿಗೆ ಪರೀಕ್ಷೆ ನಡೆಯಿತು.

KAS ಪರೀಕ್ಷೆಯ ಪ್ರಶ್ನೆ ಪತ್ರಿಕೆ-1 ಪಿಡಿಎಫ್ ಅನ್ನು ಈ ಲೇಖನದಲ್ಲಿ ನೀಡಲಾಗಿದೆ.

Kas Exam 2024 Question Paper
Kas Exam 2024 Question Paper

ಈ ಪೂರ್ವಭಾವಿ ಪರೀಕ್ಷೆಯು 2 ಕಡ್ಡಾಯ ಪ್ರಶ್ನೆ ಪತ್ರಿಕೆಗಳನ್ನು ಹೊಂದಿದ್ದು, ಪ್ರತಿ ಪತ್ರಿಕೆಯು ತಲಾ 200 ಅಂಕಗಳ 100 ಪ್ರಶ್ನೆಗಳು ಇರಲಿದೆ. ಪ್ರತಿ ಪ್ರಶ್ನೆಗೆ 2 ಅಂಕಗಳನ್ನು ನಿಗದಿ ಮಾಡಲಾಗಿದ್ದು, ಪ್ರತಿಯೊಂದು ಪತ್ರಿಕೆಗೂ 2 ಗಂಟೆ  ಕಾಲಾವಕಾಶ ನೀಡಲಾಗಿದೆ.ಈ ಪತ್ರಿಕೆಗಳ ಪರೀಕ್ಷೆಯು ಇಂದು ನಡೆಸಲಾಗಿದೆ. ಈ ಪೂರ್ವಭಾವಿ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಳೆಯಲಾಗುತ್ತದೆ. ಪತ್ರಿಕೆ-2 ವಸ್ತು ನಿಷ್ಠ ಮಾದರಿಯದ್ದಾಗಿರುತ್ತದೆ.

KAS Exam 2024 Question Paper PDF Download

KPSC KAS ಪ್ರಶ್ನೆ ಪತ್ರಿಕೆಗಳ ಪಿಡಿಎಫ್ ಲಿಂಕ್ ಗಳನ್ನು ಈ ಕೆಳಗೆ ನೀಡಲಾಗಿದೆ.

Paper NamePDF Link
KAS Exam Paper-1(GK) Question Paper PDFDownload
KAS Paper-2 Question Paper PDFUploading Soon….

Important Direct Links:

Official Websitekpsc.kar.nic.in
More UpdatesKarnataka Help.in

Leave a Comment