ಕೆಸಿಇಟಿ 2026: ನೋಂದಣಿ ಅವಧಿ ವಿಸ್ತರಣೆ

Published on:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026ನೇ ಸಾಲಿನ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ನೋಂದಣಿಯ ಕೊನೆ ದಿನಾಂಕವನ್ನು ಫೆ.16 ರಿಂದ ಫೆ.22ರವೆರೆಗೆ ವಿಸ್ತರಿಸಿದೆ.

ಅರ್ಜಿ ಶುಲ್ಕ ಪಾವತಿಸಲು ಫೆ.24ರ ಸಂಜೆ 5:30ರವೆರೆಗೆ ಅವಕಾಶವಿದೆ. ಇನ್ನು ಯಾರು ಅರ್ಜಿ ಸಲ್ಲಿಕೆ ಮಾಡಿಲ್ಲವೋ ಹಾಗೂ ಅರ್ಜಿ ಶುಲ್ಕ ಪಾವತಿಸಲು ಬಾಕಿ ಉಳಿದ ಅಭ್ಯರ್ಥಿಗಳ ಅನುಕೂಲಕ್ಕಾಗಿ ದಿನಾಂಕವನ್ನು ವಿಸ್ತರಿಸಲಾಗಿದೆ. ಸದರಿ ಪರೀಕ್ಷೆಗೆ ಇಲ್ಲಿಯವರೆಗೆ ಸುಮಾರು 287909 ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ ಎಂದು ಕೆಇಎ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಇತರೆ ಮತ್ತಷ್ಟು ಸುದ್ದಿಗಳಿಗಾಗಿ KarnatakaHelp.inಗೆ ಭೇಟಿ ನೀಡಿ.

About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

Leave a Comment