KCET Admit Card 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2024ಕ್ಕೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹಾಲ್ ಟಿಕೆಟ್ ಅನ್ನು ಅಧಿಕೃತ ವೆಬ್ ಸೈಟ್ cetonline.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು KCET 2024 ರ ಪರೀಕ್ಷೆಯನ್ನು ಇದೇ ಏಪ್ರಿಲ್ 18 ಮತ್ತು 19ರಂದು ನಡೆಸುತ್ತಿದ್ದು, ಪರೀಕ್ಷೆಗೆ ಅಗತ್ಯವಿರುವ ಹಾಲ್ ಟಿಕೆಟ್ ಅನ್ನು ಏಪ್ರಿಲ್ 3 ರಂದು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ಡೈರೆಕ್ಟ್ ಲಿಂಕ್ ಮೂಲಕ ನಿಮ್ಮ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಿ.