KCET Hall Ticket 2025(OUT): ಪರೀಕ್ಷಾ ಹಾಲ್ ಟಿಕೆಟ್, ವೇಳಾಪಟ್ಟಿ ಮತ್ತು ಬೆಲ್ ಸಮಯ ಬಿಡುಗಡೆ

Published on:

ಕರ್ನಾಟಕ ಸಿಇಟಿ 2025 ರ ಪರೀಕ್ಷೆಯು ಏಪ್ರಿಲ್ 15, 16, 17 ರಂದು ನಡೆಯಲಿದ್ದು ಪರೀಕ್ಷೆಗಾಗಿ ಸಾವಿರಾರು ವಿದ್ಯಾರ್ಥಿಗಳು ಕರ್ನಾಟಕದಾದ್ಯಂತ ತಯಾರಿ ನಡೆಸುತ್ತಿದ್ದಾರೆ. ಪ್ರಸ್ತುತ ಪ್ರಾಧಿಕಾರವು UG CET 2025(KCET Hall Ticket 2025) ಪರೀಕ್ಷಾ ಹಾಲ್ ಟಿಕೆಟ್ ಅನ್ನು ಬಿಡುಗಡೆ ಮಾಡಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕದಾದ್ಯಂತ ಕಾಲೇಜುಗಳಲ್ಲಿ ಎಂಜಿನಿಯರಿಂಗ್, ಫಾರ್ಮಸಿ, ಕೃಷಿ ಮತ್ತು ಇತರ ಪದವಿ ಪೂರ್ವ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಲ್ಲಿ ಸೀಟುಗಳನ್ನು ಪಡೆದು ಪ್ರವೇಶ ಪಡೆಯಲು ಅನುಕೂಲವಾಗುತ್ತದೆ. ಪರೀಕ್ಷಾ ವೇಳಾಪಟ್ಟಿ ಹಾಗೂ ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನದ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದೆ ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಕನ್ನಡ ಭಾಷಾ ಪರೀಕ್ಷೆಯ ವೇಳಾಪಟ್ಟಿ ಮತ್ತು ಬೆಲ್ ಸಮಯವನ್ನು ಕೆಇಎ ಬಿಡುಗಡೆ ಮಾಡಿದ್ದು, ಲೇಖನದ ಕೊನೆಯಲ್ಲಿ ಪಿಡಿಎಫ್ ನೀಡಲಾಗಿದೆ.

KCET Exam Time Table 2025

  • ಏಪ್ರಿಲ್ 16 ರಂದು -> ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನ ಶಾಸ್ತ್ರ.
  • ಏಪ್ರಿಲ್ 17 ರಂದು -> ಬೆಳಿಗ್ಗೆ 10.30 ರಿಂದ 11.50 ರವರೆಗೆ ಗಣಿತ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ.
  • ಏಪ್ರಿಲ್ 15 ರಂದು -> ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗಾಗಿ ಕನ್ನಡ ಭಾಷಾ ಪರೀಕ್ಷೆ

How to Download KEA KCET Hall Ticket 2025

ಹಾಲ್ ಟಿಕೆಟ್ ಡೌನ್ಲೋಡ್ ಮಾಡುವ ವಿಧಾನ;

  • ಕೆಇಎ ಅಧಿಕೃತ ವೆಬ್ ಸೈಟ್
    http://cetonline.karnataka.gov.in/kea ಗೆ ಭೇಟಿ ನೀಡಿ.
  • CET-2025 ಪ್ರವೇಶ ಪತ್ರ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಲಾಗಿನ್ ಆಗಿ.
  • ಪ್ರವೇಶ ಪತ್ರವನ್ನು ಒಮ್ಮೆ ಪರಿಶೀಲಿಸಿ ಡೌನ್ಲೋಡ್ ಮಾಡಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ

UGCET 2025 Important Direct Links:

KCET 2025 Kannada Language Test Bell Timing Details PDF (Dated on 09/04/2025)Download
KCET Admit Card Download 2025 LinkDownload
Official Websitekea.kar.nic.in
More UpdatesKarnataka Help.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment