KCET Kannada Exam Result 2025: ಯುಜಿಸಿಇಟಿ (2025) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 15-04-2025 ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ.
ಯುಜಿಸಿಇಟಿ-2025 ನೇ ಸಾಲಿನ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ದಿನಾಂಕ 15-04-2025 ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕೆಇಎ ವೆಬ್‌ಸೈಟ್ https://cetonline.karnataka.gov.in/kea/ ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೆ ಕೊನೆವರೆಗೂ ನಿಮ್ಮ ಸಹಿತರಿಗೂ ಶೇರ್ ಮಾಡಿ.
ಪರೀಕ್ಷೆಯಲ್ಲಿ ಅರ್ಹರಾಗಲು ಗಳಿಸಬೇಕಾದ ಅಂಕ
ಯುಜಿಸಿಇಟಿ ಮಾಹಿತಿ ಪುಸ್ತಕದಲ್ಲಿ ತಿಳಿಸಿರುವಂತೆ, ದಿನಾಂಕ – 15-04-2025 ರಂದು ನಡೆದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹರಾಗಲು ವಿದ್ಯಾರ್ಥಿಗಳು ಕನಿಷ್ಠ 12 ಅಂಕಗಳನ್ನು ಗಳಿಸಬೇಕಾಗಿರುತ್ತದೆ.
How to Download KCET Kannada Exam Result 2025
ಕನ್ನಡ ಅಂಕಪಟ್ಟಿ ನೋಡುವ ವಿಧಾನ;
- ಕೆಇಎ ಅಧಿಕೃತ ವೆಬ್ಸೈಟ್ cetonline.karnataka.gov.in/kea/ ಗೆ ಭೇಟಿ ನೀಡಿ.
- ಇತ್ತೀಚಿನ ಪ್ರಕಟಣೆಗಳಲ್ಲಿ 25-04 UGCET-2025 ಕನ್ನಡ ಅಂಕಪಟ್ಟಿ 25/04/2025 ಲಿಂಕ್ ಮೇಲೆ ಕ್ಲಿಕ್ ಮಾಡಿ. ಕನ್ನಡ ಅಂಕಪಟ್ಟಿಯ ಪಿಡಿಎಫ್ ಡೌನ್ಲೋಡ್ ಮಾಡಿ.
- ನಿಮ್ಮ ಹೆಸರು ಹಾಗೂ ರೋಲ್ ನಂಬರ್ ಮೂಲಕ ನಿಮ್ಮ ರಾಂಕನ್ನು ಪರಿಶೀಲಿಸಿಕೊಳ್ಳಿ.
Important Direct Links:
KCET Kannada Exam Result 2025 Notice PDF | Download |
KCET Kannada Exam Result 2025 List PDF | Download |
Official Website | Kea.Kar.Nic.in |
More Updates | Karnataka Help.in |