KCET Kannada Exam Result 2025(OUT): ಯುಜಿಸಿಇಟಿ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿ ಪ್ರಕಟ!

Published on:

KCET Kannada Exam Result 2025: ಯುಜಿಸಿಇಟಿ (2025) ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 15-04-2025 ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆ ಮಾಡಿದೆ.

ಯುಜಿಸಿಇಟಿ-2025 ನೇ ಸಾಲಿನ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ದಿನಾಂಕ 15-04-2025 ರಂದು ನಡೆಸಲಾದ ಕನ್ನಡ ಭಾಷಾ ಪರೀಕ್ಷೆಯ ಅಂಕಪಟ್ಟಿಯನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಕೆಇಎ ವೆಬ್‌ಸೈಟ್ https://cetonline.karnataka.gov.in/kea/ ನಲ್ಲಿ ಪ್ರಕಟಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ತಪ್ಪದೆ ಕೊನೆವರೆಗೂ ನಿಮ್ಮ ಸಹಿತರಿಗೂ ಶೇರ್ ಮಾಡಿ.

ಪರೀಕ್ಷೆಯಲ್ಲಿ ಅರ್ಹರಾಗಲು ಗಳಿಸಬೇಕಾದ ಅಂಕ

ಯುಜಿಸಿಇಟಿ ಮಾಹಿತಿ ಪುಸ್ತಕದಲ್ಲಿ ತಿಳಿಸಿರುವಂತೆ, ದಿನಾಂಕ – 15-04-2025 ರಂದು ನಡೆದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹರಾಗಲು ವಿದ್ಯಾರ್ಥಿಗಳು ಕನಿಷ್ಠ 12 ಅಂಕಗಳನ್ನು ಗಳಿಸಬೇಕಾಗಿರುತ್ತದೆ.

How to Download KCET Kannada Exam Result 2025

ಕನ್ನಡ ಅಂಕಪಟ್ಟಿ ನೋಡುವ ವಿಧಾನ;

  • ಕೆಇಎ ಅಧಿಕೃತ ವೆಬ್ಸೈಟ್ cetonline.karnataka.gov.in/kea/ ಗೆ ಭೇಟಿ ನೀಡಿ.
  • ಇತ್ತೀಚಿನ ಪ್ರಕಟಣೆಗಳಲ್ಲಿ 25-04 UGCET-2025 ಕನ್ನಡ ಅಂಕಪಟ್ಟಿ 25/04/2025 ಲಿಂಕ್ ಮೇಲೆ ಕ್ಲಿಕ್ ಮಾಡಿ. ಕನ್ನಡ ಅಂಕಪಟ್ಟಿಯ ಪಿಡಿಎಫ್ ಡೌನ್ಲೋಡ್ ಮಾಡಿ.
  • ನಿಮ್ಮ ಹೆಸರು ಹಾಗೂ ರೋಲ್ ನಂಬರ್ ಮೂಲಕ ನಿಮ್ಮ ರಾಂಕನ್ನು ಪರಿಶೀಲಿಸಿಕೊಳ್ಳಿ.

Important Direct Links:

KCET Kannada Exam Result 2025 Notice PDFDownload
KCET Kannada Exam Result 2025 List PDFDownload
Official WebsiteKea.Kar.Nic.in
More UpdatesKarnataka Help.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment