KCET Result 2023 Date: ಸಿಇಟಿ ಫಲಿತಾಂಶ ಪ್ರಕಟಣೆಗೆ ದಿನಾಂಕ ಫಿಕ್ಸ್

Published on:

Updated On:

ಫಾಲೋ ಮಾಡಿ
KCET Result 2023 Date
KCET Result 2023 Date

KCET Result 2023 Date: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಪದವಿ ಕೋರ್ಸ್ ಗಳ ಪ್ರವೇಶಕ್ಕಾಗಿ ಮೇ 20 ಮತ್ತು 22 ರಂದು ನಡೆಸಿದ ಪರೀಕ್ಷೆಯ ಫಲಿತಾಂಶವನ್ನು ಇದೆ ತಿಂಗಳ 15 ನೇ ತಾರೀಖು ಬಿಡುಗಡೆ ಮಾಡುವುದಾಗಿ ಇಲಾಖೆಯು ಎಲ್ಲಾ ಸಕಲ ತಯಾರಿ ನಡೆಸುತ್ತಿದೆ ಎಂಬುದಾಗಿ ತಿಳಿದು ಬಂದಿದೆ. ಎಲ್ಲ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ಓದಿ ಅರ್ಥೈಸಿಕೊಳ್ಳಿ.

ಅಭ್ಯರ್ಥಿಗಳಿಗೆ ಈ ಹಿಂದೆ ಹಲವು ಮೂಲಗಳ ಪ್ರಕಾರ 14 ನೇ ತಾರೀಖು ಬಿಡುಗಡೆ ಮಾಡುವುದಾಗಿ ತಿಳಿಸಿದ್ದವು, ಆದರೆ 14 ನೇ ಫಲಿತಾಂಶ ಬರುವ ಸಾಧ್ಯತೆ ತೀರಾ ಕಡಿಮೆ ಎನ್ನಬಹುದು. ಯಾಕೆಂದರೆ ತಾಂತ್ರಿಕ ಕಾರಣಗಳಿಂದ ಇಲಾಖೆಯು 14 ನೇ ಬರಲಿದ್ದ ಫಲಿತಾಂಶವನ್ನು ಮುಂದೂಡಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.