KCET Result 2023 Date: ಸಿಇಟಿ ಫಲಿತಾಂಶ ಪ್ರಕಟಣೆಗೆ ದಿನಾಂಕ ಫಿಕ್ಸ್

Follow Us:

KCET Result 2023 Date: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ವೃತ್ತಿಪರ ಪದವಿ ಕೋರ್ಸ್ ಗಳ ಪ್ರವೇಶಕ್ಕಾಗಿ ಮೇ 20 ಮತ್ತು 22 ರಂದು ನಡೆಸಿದ ಪರೀಕ್ಷೆಯ ಫಲಿತಾಂಶವನ್ನು ಇದೆ ತಿಂಗಳ 15 ನೇ ತಾರೀಖು ಬಿಡುಗಡೆ ಮಾಡುವುದಾಗಿ ಇಲಾಖೆಯು ಎಲ್ಲಾ ಸಕಲ ತಯಾರಿ ನಡೆಸುತ್ತಿದೆ ಎಂಬುದಾಗಿ ತಿಳಿದು ಬಂದಿದೆ. ಎಲ್ಲ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಎಲ್ಲಾ ಮಾಹಿತಿಯನ್ನು ಎಚ್ಚರಿಕೆಯಿಂದ ಓದಿ ಅರ್ಥೈಸಿಕೊಳ್ಳಿ.

ಅಭ್ಯರ್ಥಿಗಳಿಗೆ ಈ ಹಿಂದೆ ಹಲವು ಮೂಲಗಳ ಪ್ರಕಾರ 14 ನೇ ತಾರೀಖು ಬಿಡುಗಡೆ ಮಾಡುವುದಾಗಿ ತಿಳಿಸಿದ್ದವು, ಆದರೆ 14 ನೇ ಫಲಿತಾಂಶ ಬರುವ ಸಾಧ್ಯತೆ ತೀರಾ ಕಡಿಮೆ ಎನ್ನಬಹುದು. ಯಾಕೆಂದರೆ ತಾಂತ್ರಿಕ ಕಾರಣಗಳಿಂದ ಇಲಾಖೆಯು 14 ನೇ ಬರಲಿದ್ದ ಫಲಿತಾಂಶವನ್ನು ಮುಂದೂಡಿದೆ.

KCET Result 2023 Date and Time ಇದರ ಬಗ್ಗೆ ಇಲಾಖೆಯಿಂದ ಯಾವುದೇ ಅಧಿಕೃತ ಮಾಹಿತಿ ಇನ್ನು ಲಭ್ಯವಿಲ್ಲ, ಆದ್ದರಿಂದ ಅಧಿಕೃತ ಮಾಹಿತಿ ಲಭ್ಯವಾದ ನಂತರ ನಿಮಗೆ ತ್ವರಿತ ಮಾಹಿತಿಯನ್ನ ನೀಡಲಾಗುತ್ತದೆ. ತ್ವರಿತ ಮಾಹಿತಿಗಾಗಿ ನಮ್ಮ ಟೆಲಿಗ್ರಾಮ್ ಮತ್ತು ವಾಟ್ಸಪ್ಪ್ ಗ್ರೂಪ್ ಗೆ ಜಾಯಿನ್ ಆಗಿರಿ.

Kcet Result 2023 Date
Kcet Result 2023 Date

KCET ಫಲಿತಾಂಶ 2023 ಪರಿಶೀಲಿಸುವುದು ಹೇಗೆ?

ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನ ಅನುಸರಿಸಿ ನಿಮ್ಮ ಫಲಿತಾಂಶವನ್ನ ವೀಕ್ಷಿಸಿರಿ.

  • ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ನಂತರ Home ನಲ್ಲಿ ಇರುವ KCET ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಈವಾಗ ಇನ್ನೊಂದು ಪುಟ ತೆರೆಯುತ್ತದೆ, ನಂತರ ನಿಮ್ಮ ರಿಜೆಸ್ಟರ್ ನಂಬರ್ ಮತ್ತು ನಿಮ್ಮ ನಿಮ್ಮ ಹೆಸರು ನಮೂದಿಸಿ ನಂತರ Submit ಮೇಲೆ ಕ್ಲಿಕ್ ಮಾಡಿ
  • ಇವಾಗ ನಿಮ್ಮ ಫಲಿತಾಂಶ ಪರದೆ ಮೇಲೆ ಬರುತ್ತದೆ
  • ಮುಂದಿನ ಬಳಕೆಗಾಗಿ ಪ್ರಿಂಟ್ ತೆಗೆದುಕೊಳ್ಳಿ

Important Links:

EventLink
Official WebsiteKEA
More UpdatesKarnatakaHelp.in