KCET Result 2025(OUT): ಯುಜಿಸಿಇಟಿ ಫಲಿತಾಂಶ ಪ್ರಕಟ

ಫಾಲೋ ಮಾಡಿ
KCET Result 2025
KCET Result 2025 Date

ಕರ್ನಾಟಕ ಯುಜಿಸಿಇಟಿ 2025(Undergraduate Common Entrance Test) ರ ಪರೀಕ್ಷೆಯನ್ನು ರಾಜ್ಯಾದ್ಯಂತ ಏ.16 ಮತ್ತು 17ರಂದು ನಡೆಸಲಾಗಿತ್ತು, ಸದರಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಾಧಿಕಾರವು ಇಂದು(ಮೇ 24) ಬಿಡುಗಡೆ ಮಾಡಿದೆ.

UGCET 2025ರ ಪರೀಕ್ಷೆಯನ್ನು ಏಪ್ರಿಲ್ 15ರಂದು ಕನ್ನಡ ಪರೀಕ್ಷೆ, 16ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ 17ರಂದು ಗಣಿತಶಾಸ್ತ್ರ, ಜೀವಶಾಸ್ತ್ರ ವಿಷಯಗಳ ಮೇಲೆ ರಾಜ್ಯದ ಒಟ್ಟು 775 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಸಲಾಗಿತ್ತು. ಏಪ್ರಿಲ್ 18ರಂದು ಪ್ರಾಧಿಕಾರವು ಸದರಿ ಪರೀಕ್ಷೆಗಳ ಕೀ ಉತ್ತರ ಹಾಗೂ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶಗಳನ್ನು ನೀಡಿತ್ತು. ಯುಜಿಸಿಇಟಿ-2025 ಪರೀಕ್ಷೆಯು ವಿದ್ಯಾರ್ಥಿಗಳಿಗೆ ಕರ್ನಾಟಕದ ವಿವಿಧ ಕಾಲೇಜುಗಳಲ್ಲಿ ಪದವಿಪೂರ್ವ ವೃತ್ತಿಪರ ಕೋರ್ಸ್‌ಗಳನ್ನು ಮುಂದುವರಿಸಲು ಅನುವು ಮಾಡಿಕೊಡುತ್ತದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

1 thought on “KCET Result 2025(OUT): ಯುಜಿಸಿಇಟಿ ಫಲಿತಾಂಶ ಪ್ರಕಟ”

Leave a Comment